ಸರಳ ದಸರಾ ಆಚರಿಸಲು ನಿರ್ಧಾರ: ಅರಮನೆ ಆವರಣಕ್ಕಷ್ಟೇ ಜಂಬೂ ಸವಾರಿ ಸೀಮಿತ
Team Udayavani, Sep 8, 2020, 12:33 PM IST
ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ನಾಡಹಬ್ಬ ಮೈಸೂರು ದಸರಾವನ್ನು ಸಾಂಪ್ರದಾಯಿಕ ಹಾಗೂ ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿಈ ನಿರ್ಧಾರ ಕೈಗೊಳ್ಳಲಾಗಿದೆ.
ಅರಮನೆ ಮತ್ತು ಚಾಮುಂಡಿ ಬೆಟ್ಟಕ್ಕೆ ಸೀಮಿತವಾಗಿ ದಸರಾ ನಡೆಯಲಿದೆ. ಅರಮನೆ ಆವರಣಕ್ಕೆ ಸೀಮಿತವಾಗಿ ಗಜಪಯಣ ನಡೆಯಲಿದೆ. ಈ ಬಾರಿಯ ದಸರಾವನ್ನು ಐದು ಮಂದಿ ಕೋವಿಡ್-19 ವಾರಿಯರ್ಸ್ ಗಳಿಂದ ಉದ್ಘಾಟನೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಸಿ.ಟಿ.ರವಿ ತಿಳಿಸಿದರು.
ಮುಖ್ಯಮಂತ್ರಿಗಳು 10 ಕೋಟಿ ರೂ. ಹಾಗೂ ‘ಎಂಯುಡಿಎ’ ವತಿಯಿಂದ 5 ಕೋಟಿ ರೂ. ಅನುದಾನ ನೀಡಲು ಸಭೆ ಒಪ್ಪಿಗೆ ನೀಡಿದೆ. ಅರಮನೆ ಮತ್ತು ಪ್ರಮುಖ ವೃತ್ತಗಳಿಗೆ ವಿದ್ಯುತ್ ದೀಪಾಲಂಕಾರ ಇರಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.