ಸಿಂಧನೂರು:ಭೀಕರ ಅಪಘಾತಕ್ಕೆ ಐವರು ಬಲಿ
Team Udayavani, Sep 30, 2017, 3:29 PM IST
ಸಿಂಧನೂರು: ಇಲ್ಲಿನ 7 ನೇ ಮೈಲ್ ಕ್ಯಾಂಪ್ ಬಳಿ ಶನಿವಾರ ಕ್ಯಾಂಟರ್ ಮತ್ತು ಟಂ ಟಂ ನಡುವೆ ಮುಖಾಮುಖಿ ಢಿಕ್ಕಿಯಾಗಿ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಇವರು ದಾರುಣವಾಗಿ ಸಾವನ್ನಪ್ಪಿದ್ದಾರೆ .
ಮೃತ ದುರ್ದೈವಿಗಳು ಬೂತಲದಿನ್ನಿ ನಿವಾಸಿಗಳಾಗಿದ್ದು ,ಟಂಟಂನಲ್ಲಿ ಪ್ರಯಾಣಿಸುತ್ತಿದ್ದರು. ಮೃತರು ಸಬಜಲಿ (40) , ಖಾಜಮ್ಮ (70),ಲಾಲಬಿ (12) ಸಜಮಲ ಅಲಿ (34) ಮತ್ತು
ವೀರಯ್ಯ ಸ್ವಾಮಿ ಎಂದು ತಿಳಿದುಬಂದಿದೆ .
ಅಪಘಾತದ ತೀವ್ರತೆಗೆ ಐವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ
ಸಿಂಧನೂರು ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.