SIT: ಭವಾನಿ ರೇವಣ್ಣ ಕಾರು ಚಾಲಕನಿಗೆ ಎಸ್ಐಟಿ 2ನೇ ಬಾರಿ ನೋಟಿಸ್
Team Udayavani, May 23, 2024, 7:44 PM IST
ಹೊಳೆನರಸೀಪುರ: ಮಹಿಳೆಯ ಅಪಹರಣ ಆರೋಪ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಕಾರಿನಲ್ಲಿ ಕರೆದೊಯ್ದ ಆರೋಪ ಹಿನ್ನೆಲೆ ಶಾಸಕ ಎಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ಅವರ ಕಾರು ಚಾಲಕ ಅಜಿತ್ ಅವರಿಗೂ ಎಸ್ಐಟಿ ಎರಡನೇ ಬಾರಿ ನೋಟಿಸ್ ಜಾರಿ ಮಾಡಿದೆ.
ಹೊಳೆನರಸೀಪುರ ತಾಲೂಕಿನ ಮೂಡಲಹಿಪ್ಪೆ ಗ್ರಾಮದ ಅಜಿತ್, ಸುಮಾರು ಏಳೆಂಟು ವರ್ಷಗಳಿಂದ ಭವಾನಿ ರೇವಣ್ಣ ಅವರ ಕಾರು ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದನು ಎನ್ನಲಾಗಿದೆ.
ಪ್ರಸ್ತುತ ತಲೆಮರೆಸಿಕೊಂಡಿದ್ದು, ಪತ್ತೆಗೆ ಎಸ್ಐಟಿ ತಂಡ ಬಲೆ ಬೀಸಿದೆ. ಈಗಾಗಲೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರಿಗೆ ಎಸ್ಐಟಿ ಅಧಿ ಕಾರಿಗಳು ಮೂರು ಬಾರಿ ನೋಟಿಸ್ ನೀಡಿದ್ದರೂ ಇಲ್ಲಿಯವರೆಗೆ ಅವರು ವಿಚಾರಣೆಗೆ ಹಾಜರಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.