SIT: ದೇವರಾಜೇಗೌಡ, ಪ್ರಜ್ವಲ್ ಮಾಜಿ ಕಾರು ಚಾಲಕನಿಗೆ ಎಸ್ಐಟಿ ನೋಟಿಸ್
Team Udayavani, May 10, 2024, 6:35 AM IST
ಬೆಂಗಳೂರು: ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇ ಗೌಡ ಹಾಗೂ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್ಗೆ ವಿಶೇಷ ತನಿಖಾ ತಂಡ (ಎಸ್ಐಟಿ) ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಕರೆದಿದೆ.
ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಪೆನ್ಡ್ರೈವ್ ಪ್ರಕರಣದಲ್ಲಿ ಇತ್ತೀಚೆಗೆ ದೇವರಾಜೇ ಗೌಡ ಬಹಿರಂಗವಾಗಿ ಒಂದಷ್ಟು ದಾಖಲೆ ಬಿಡುಗಡೆ ಮಾಡಿದ್ದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜತೆಗೆ ಸಂಭಾಷಣೆ ನಡೆಸಿರುವ ಆಡಿಯೋವೊಂದರ ಸ್ವಲ್ಪ ತುಣುಕನ್ನೂ ಸುದ್ದಿಗೋಷ್ಠಿಯ ವೇಳೆ ನೀಡಿದ್ದರು. ಇದರ ಬೆನ್ನಲ್ಲೇ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಅಧಿಕಾರಿಗಳು ನೋಟಿಸ್ ನೀಡಿರುವುದು ಕುತೂಹಲಕ್ಕೀಡು ಮಾಡಿದೆ. ತಮ್ಮ ಬಳಿ ಇರುವ ಮತ್ತಷ್ಟು ಸಾ ಸಾಕ್ಷ್ಯಾಧಾರಗಳು, ಫೋಟೊಗಳು, ಆಡಿಯೋ ತರಲು ದೇವರಾಜೇಗೌಡರಿಗೆ ಎಸ್ಐಟಿ ಸೂಚಿಸಿದೆ. ಮತ್ತೂಂದೆಡೆ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್ ಗೌಡಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತ್ಮಾತ
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತ್ಮಾತ
Belman: ಹಿಂದೂಗಳ ಮನೆಯಲ್ಲಿ ಗೋದಲಿ ಸಂಭ್ರಮ!
Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ
Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ
ಜೀವ ರಕ್ಷಕ ಕ್ರಿಟಿಕಲ್ ಕೇರ್ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.