“ಈಶ್ವರಪ್ಪ ಪೆದ್ದ ;ಬಿಜೆಪಿಯಲ್ಲಿರೋದು ಗುಲಾಮಗಿರಿ’
Team Udayavani, Feb 22, 2019, 1:16 AM IST
ಬಾಗಲಕೋಟೆ: ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಪೆದ್ದ. ಪಾಪ, ರಾಜಕೀಯದ ಬಗ್ಗೆ ಏನೂ ಗೊತ್ತಿಲ್ಲ. ಬಿಜೆಪಿಯಲ್ಲಿ ಗುಲಾಮಗಿರಿ ಇದೆ. ಈಶ್ವರಪ್ಪ ಅವರಂತೆ ಮಾತನಾಡದಿದ್ದರೆ ನಡೆಯಲ್ಲ. ಬಾಗಲಕೋಟೆ ಕ್ಷೇತ್ರಕ್ಕೆ ಲೋಕಸಭೆ ಚುನಾವಣೆಯ ಉಸ್ತುವಾರಿ ಕೊಟ್ಟಿದ್ದಾರೆ. ಹೀಗಾಗಿ ಮಾತನಾಡಿ ಹೋಗುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದರು.
ಬಾದಾಮಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬಿಜೆಪಿಯಲ್ಲಿ ಗುಲಾಮಗಿರಿ ಇದೆ. ಅಲ್ಲಿ ಭಾರೀ ಕಷ್ಟ. ಅದಕ್ಕೆ ಹೀಗೆಲ್ಲ ಮಾತನಾಡುತ್ತಾ ಇರಬೇಕು. ಮಾತನಾಡದಿದ್ದರೆ ಬಿಜೆಪಿಯಿಂದ ಹೊರ ಹಾಕುತ್ತಾರೆ. ಮುಂಬರುವ ಲೋಕಸಭೆ ಚುನಾವಣೆ ಬಳಿಕ ಬಿಜೆಪಿ ಅಧಿಕಾರದಲ್ಲಿ ಇರಲ್ಲ. ಬಿಜೆಪಿಗೆ ಎಲ್ಲೂನೆಲೆ ಇಲ್ಲ. ಹೀಗಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕರ್ನಾಟಕದ ಕಡೆ ಹೆಚ್ಚು ಏಕಾಗ್ರತೆ ವಹಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.