SM Krishna ಮೂರು ತಿಂಗಳ ಬಳಿಕ ಆಸ್ಪತ್ರೆಯಿಂದ ಬಿಡುಗಡೆ
Team Udayavani, Aug 29, 2024, 1:32 AM IST
ಬೆಂಗಳೂರು: ಶ್ವಾಸಕೋಶ ಸಮಸ್ಯೆಯಿಂದ 3 ತಿಂಗಳಿನಿಂದ ಆಸ್ಪತ್ರೆಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ
ಆರೋಗ್ಯ ಸುಧಾರಿ ಸಿದ್ದು, ಬುಧವಾರ ಮನೆಗೆ ಮರಳಿದ್ದಾರೆ ಎಂದು ಶಾಸಕ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.
2 ವಾರ ಮನೆಯಲ್ಲಿ ವಿಶ್ರಾಂತಿ ಪಡೆ ಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.