ಸಕ್ರಿಯ ರಾಜಕಾರಣಕ್ಕೆ ಕಾಂಗ್ರೆಸ್ ಮುಖಂಡ ಎಸ್.ಎಂ.ಕೃಷ್ಣ ಗುಡ್ ಬೈ
Team Udayavani, Jan 28, 2017, 5:23 PM IST
ಬೆಂಗಳೂರು:ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಕಾಂಗ್ರೆಸ್ ಪಕ್ಷಕ್ಕೆ ವಿದಾಯ ಹೇಳಿರುವ ನಿರ್ಧಾರ ಕೈಗೊಂಡಿರುವುದಾಗಿ ಟಿವಿ9 ವರದಿ ತಿಳಿಸಿದೆ.
ಸಕ್ರಿಯ ರಾಜಕಾರಣಕ್ಕೆ ಎಸ್.ಎಂ.ಕೃಷ್ಣ ಅವರು ರಾಜೀನಾಮೆ ನೀಡಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ತಿಳಿಸಿರುವುದಾಗಿ ವರದಿ ವಿವರಿಸಿದೆ.
ಎಲ್ಲಾ ರಾಜಕೀಯ ಚಟುವಟಿಕೆಗಳಿಂದ ದೂರ ಉಳಿಯುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆನ್ನಲಾಗಿದೆ. ಕಾಂಗ್ರೆಸ್ ಸದಸ್ಯತ್ವ ನವೀಕರಣ ಮಾಡಿಕೊಳ್ಳುವ ಪ್ರಶ್ನೆ ಇಲ್ಲ ಎಂದು ತಿಳಿಸಿರುವುದಾಗಿ ಹೇಳಿದ್ದಾರೆ.
ಸಕ್ರಿಯ ರಾಜಕಾರಣದಿಂದ ತಾನು ಯಾಕೆ ದೂರ ಉಳಿಯಲು ನಿರ್ಧರಿಸಿದ್ದೇನೆ ಎಂಬ ಬಗ್ಗೆ ನಾಳೆ ಪತ್ರಿಕಾಗೋಷ್ಠಿಯಲ್ಲಿ ವಿವರಣೆ ನೀಡಲಿದ್ದಾರೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.