ದೂರು ಪರಿಹಾರಕ್ಕೆ ಸಾಫ್ಟ್ವೇರ್ ಕಡ್ಡಾಯ
Team Udayavani, Aug 27, 2019, 3:00 AM IST
ಬೆಂಗಳೂರು: ಸರ್ಕಾರಿ ಎಂಜಿನಿಯರಿಂಗ್ ಮತ್ತು ಪಾಲಿ ಟೆಕ್ನಿಕ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದೂರು ಪರಿಹಾರಕ್ಕೆ ಕಡ್ಡಾಯವಾಗಿ ಸಾಫ್ಟ್ವೇರ್ ಹೊಂದಿರ ಬೇಕೆಂದು ತಾಂತ್ರಿಕ ಶಿಕ್ಷಣ ಇಲಾಖೆ ತಿಳಿಸಿದೆ.
ಶೈಕ್ಷಣಿಕ ಅಥವಾ ಶೈಕ್ಷಣೀಕೇತರ ಸಮಸ್ಯೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ದೂರು ಸಲ್ಲಿಸಿದ್ದ ಸಂಬಂರ್ಧದಲ್ಲಿ ವಿದ್ಯಾರ್ಥಿ ಗಳನ್ನು ಕಾಲೇಜಿಗೆ ಕರೆಸಿ, ವಿಚಾರಣೆ ನಡೆಸಿ ದೂರು ಪರಿಹಾರ ಮಾಡುವ ಬದಲಿಗೆ ಆನ್ಲೈನ್ ತಂತ್ರಾಂಶದ ಮೂಲಕವೇ ಪರಿಹಾರ ನೀಡುವ ವ್ಯವಸ್ಥೆಯನ್ನು ಎಲ್ಲ ಎಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳು ಅಳವಡಿಸಿಕೊಳ್ಳಬೇಕು.
ಎಐಸಿಟಿಇ ನಿಯಮವೂ ಇದನ್ನೇ ಹೇಳಿರುವುದರಿಂದ ಆನ್ಲೈನ್ ಸಾಫ್ಟ್ವೇರ್ ಅಭಿವೃದ್ಧಿಗಾಗಿ ಮೂವರು ಪ್ರಾಧ್ಯಾಪಕರ ಸಮಿತಿಯನ್ನು ರಚನೆ ಮಾಡಲಾಗಿದೆ ಎಂದು ಇಲಾಖೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.