ಶೀಘ್ರ ಇ-ಖಾತಾ ಸಮಸ್ಯೆ ಬಗೆಹರಿಸಿ
Team Udayavani, Oct 19, 2024, 11:56 PM IST
ಬೆಂಗಳೂರು: ಪೂರ್ವ ತಯಾರಿ ಇಲ್ಲದೆ ಇ-ಖಾತಾ ಅನುಷ್ಠಾನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳು ತೀವ್ರ ಸಂಕಷ್ಟಕ್ಕೀಡಾಗಿವೆ ಎಂದು ಕಾಸಿಯಾ ಅಧ್ಯಕ್ಷ ಎಂ.ಜಿ. ರಾಜಗೋಪಾಲ್ ಹೇಳಿದ್ದಾರೆ.
ಸರಕಾರ ಕೂಡಲೇ ಇ-ಖಾತಾದಿಂದ ಉಂಟಾಗಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ ಮಾಡಿದ್ದಾರೆ.
ಇತ್ತೀಚೆಗೆ ರಾಜ್ಯ ಸರಕಾರ ಆಸ್ತಿ ನೋಂದಣಿಗೆ ಇ-ಖಾತಾ ಕಡ್ಡಾಯ ಮಾಡಲಾಗಿದೆ. ಇ-ಖಾತಾ ಪಡೆಯಲು ಡಿಜಿಟಲ್ ಸಂಯೋಜನೆ ಮಾಡಿ ಖಾತಾ ನಿಯಮ ಪಾಲನೆ ಕಡ್ಡಾಯಗೊಳಿಸಲಾಗಿದೆ. ಇದರಿಂದ ವಿಶೇಷವಾಗಿ ಗ್ರಾಮೀಣ ಪ್ರದೇಶ ಕೈಗಾರಿಕೆಗಳಿಗೆ ತೊಂದರೆ ಉಂಟಾಗಿದೆ. ತಂತ್ರಾಶದಲ್ಲಿನ ದೋಷದಿಂದಾಗಿ ಇ-ಖಾತಾದಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಬಹಳ ತಡವಾಗುತ್ತಿದ್ದು, ಸಾಲ ಸೌಲಭ್ಯಕ್ಕೆ ತೊಂದರೆ ಆಗುತ್ತಿದೆ ಎಂದು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Encounter: ನಕ್ಸಲ್ ವಿಕ್ರಂ ಗೌಡ ತಂಡದ ಬೇಟೆಗೆ ಎಎನ್‌ಎಫ್ ‘ಆಪರೇಷನ್ ಮಾರುವೇಷ’!
Naxal Activity: ರಾಜ್ಯದಲ್ಲಿ ನಕ್ಸಲ್ ಚಳವಳಿ ಅಂತ್ಯಗೊಂಡೀತೇ?
Debt Reduction: ನಬಾರ್ಡ್ ಸಾಲ ಕಡಿತ: ಪ್ರಧಾನಿ ಮೋದಿ, ಶಾ ಭೇಟಿಗೆ ರಾಜ್ಯ ಸರಕಾರದ ನಿರ್ಧಾರ
Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್ ಶಾಸಕರ ಪಟ್ಟು
Bengaluru: ಇವಿ ಬೈಕ್ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು
MUST WATCH
ಹೊಸ ಸೇರ್ಪಡೆ
Hike Price: ಮಾರುಕಟ್ಟೆಯಲ್ಲಿ ಡಬ್ಬಲ್ ಚೋಲ್ ಚಾಲಿ ಅಡಿಕೆ ಧಾರಣೆ ಏರಿಕೆ
Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…
History: ನಕ್ಸಲ್ ಚಳವಳಿಯ ರಕ್ತಸಿಕ್ತ ಇತಿಹಾಸ; ಸಾವಿನೊಂದಿಗೆ ಪೊಲೀಸ್-ನಕ್ಸಲ್ ಮುಖಾಮುಖಿ
TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!
Naxal Vikram Gowda: ಮೂರು ಬಾರಿ ತಪ್ಪಿಸಿಕೊಂಡವ ಹುಟ್ಟೂರಲ್ಲೇ ಪ್ರಾಣ ತೆತ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.