ಕೆಲ ಕಾಂಗ್ರೆಸ್ ಶಾಸಕರು ನಮ್ಮನ್ನು ಸಂಪರ್ಕಿಸಿದ್ದರು : ವಾಮನಾಚಾರ್ಯ
Team Udayavani, Jan 16, 2019, 12:54 PM IST
ಹೊಸದಿಲ್ಲಿ: ಕೆಲ ಕಾಂಗ್ರೆಸ್ ಶಾಸಕರು ನಮ್ಮ ಶಾಸಕರಾದ ಸಿ.ಎನ್. ಅಶ್ವಥ್ ನಾರಾಯಣ್ ಅವರನ್ನು ಸಂಪರ್ಕಿಸಿದ್ದರು, ಹಾಗಾಗಿ ನಾವು ಮುಂಬಯಿಗೆ ತೆರಳಿ ಅವರನ್ನು ಭೇಟಿಯಾಗಿದ್ದು ಎಂದು ಬಿಜೆಪಿ ವಕ್ತಾರ ವಾಮಾನಾಚಾರ್ಯ ಅವರು ಬುಧವಾರ ಹೇಳಿಕೆ ನೀಡಿದ್ದಾರೆ.
Dr Vaman Acharya, BJP: After going from Karnataka, some of Congress MLAs contacted our leader CN Ashwathnarayan. That’s why he went to Mumbai and met them. If this govt collapses as per people’s mandate, we will form government. pic.twitter.com/O6ySzZqWCE
— ANI (@ANI) January 16, 2019
ಆಪರೇಷನ್ ಕಮಲ ಕಾರ್ಯಾಚರಣೆಯ ಮೂಲಕ ಸರ್ಕಾರ ಪತನಕ್ಕೆ ಯತ್ನ ನಡೆಯುತ್ತಿದೆ ಎಂದು ಕಾಂಗ್ರೆಸ್,ಜೆಡಿಎಸ್ ಆರೋಪಿಸುವ ವೇಳೆಯಲ್ಲೇ ಈ ಹೇಳಿಕೆ ನೀಡಿದ್ದಾರೆ.
ಜನರ ಆಶಯದಂತೆ ಸರ್ಕಾರ ಪತನವಾದರೆ, ನಾವು ಸರಕಾರ ರಚಿಸುತ್ತೇವೆ ಎಂದು ವಾಮಾನಾಚಾರ್ಯ ಹೇಳಿದ್ದಾರೆ.
ನಮ್ಮ ಶಾಸಕರಿಗೆ ಲೋಕಸಭಾ ಚುನಾವಣೆ ವೇಳೆ ಹೆಚ್ಚಿನ ಮನೋ ಸ್ಥೈರ್ಯ ಮತ್ತು ಆತ್ಮಬಲ ತುಂಬಲು ಗುರುಗ್ರಾಮದಲ್ಲಿ ಇರಿಸಿದ್ದೇವೆ ಎಂದು ಇದೇ ವೇಳೆ ವಾಮನಾಚಾರ್ಯ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.