ಕೆಲ ರೈಲು ಸಂಚಾರ ಮಾರ್ಪಾಡು
Team Udayavani, Mar 15, 2019, 2:31 AM IST
ಹುಬ್ಬಳ್ಳಿ: ನೈಋತ್ಯ ರೈಲ್ವೆ ಕೆಲವು ರೈಲುಗಳ ಸಂಚಾರದಲ್ಲಿ ಮಾರ್ಪಾಡು ಮಾಡಿದ್ದು, ರೈಲುಗಳ ಸಮಯವನ್ನು ಪರಿಷ್ಕರಿಸಿದೆ. ಬೆಂಗಳೂರು-ಮೈಸೂರು ಮೆಮು ಸ್ಪೆಷಲ್ (06575/06576) ರೈಲು ಮಾ.18ರಿಂದ ವಾರದಲ್ಲಿ 6 ದಿನ ಭಾನುವಾರ ಹೊರತುಪಡಿಸಿ ಸಂಚರಿಸಲಿದೆ. ಸಂಜೆ 5:20ಕ್ಕೆ ಬೆಂಗಳೂರು ನಗರದಿಂದ ಹೊರಡಲಿದ್ದು, ಮೈಸೂರಿಗೆ ರಾತ್ರಿ 8:20ಕ್ಕೆ ಆಗಮಿಸಲಿದೆ. ಅದೇ ರೀತಿ ಮೈಸೂರಿನಿಂದ ರಾತ್ರಿ 8:30ಕ್ಕೆ ಪ್ರಯಾಣಬೆಳೆಸುವ ರೈಲು ಮಧ್ಯರಾತ್ರಿ 1:50ಕ್ಕೆ ಬೆಂಗ ಳೂರು ನಗರಕ್ಕೆ ಬಂದು ಸೇರಲಿದೆ.
ರೈಲು ಸಂಚಾರ ರದ್ದು: ಮಾ. 18ರಿಂದ ಬೆಂಗಳೂರು ನಗರ-ರಾಮನಗರಂ ಮೆಮು (66538/66537) ರೈಲು ಸಂಚಾರ ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ರೇಕ್‌ಗಳ ಕೊರತೆ ಕಾರಣದಿಂದಾಗಿ ಬೆಂಗಳೂರು ನಗರ-ರಾಮನಗರಂ (66539/66540)
ರೈಲು ಸಂಚಾರವನ್ನು ರದ್ದುಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
MUST WATCH
ಹೊಸ ಸೇರ್ಪಡೆ
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.