ಎಸ್ಪಿ ಕಚೇರಿಯ ಆನೆ ದಂತ ನಾಪತ್ತೆ ಪ್ರಕರಣ ಸಿಐಡಿಗೆ
Team Udayavani, Jan 26, 2019, 2:08 AM IST
ಶಿವಮೊಗ್ಗ: ಇಲ್ಲಿನ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಿಗೂಢ ರೀತಿಯಲ್ಲಿ ನಡೆದಿರುವ ಬಹುಕೋಟಿ ರೂ. ಮೌಲ್ಯದ ಜೋಡಿ ಆನೆ ದಂತ ನಾಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರ ಕೊನೆಗೂ ಸಿಐಡಿಗೆ ವಹಿಸಿದೆ.
ಪೊಲೀಸ್ ಇಲಾಖೆಯಲ್ಲಿ ತೀವ್ರ ಸಂಚಲನಕ್ಕೆ ಕಾರಣವಾದ ಈ ಪ್ರಕರಣ ಕುರಿತು ಜಿಲ್ಲಾಮಟ್ಟದಲ್ಲಿ ನಡೆದ ತನಿಖೆಯಾವುದೇ ನಿರೀಕ್ಷಿತ ಪ್ರಗತಿ ಕಾಣಲಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರ ಪ್ರಕರಣದ ಹೆಚ್ಚಿನ ತನಿಖೆಯನ್ನು ಸಿಐಡಿಗೆ ವಹಿಸಿದೆ.
ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಇದೇ ಜ.1ರಂದು ಸಿಐಡಿಗೆ ಪತ್ರ ಬರೆದು(ಪತ್ರ ಸಂಖ್ಯೆ ಡಿಸಿಆರ್‌ಬಿ/1/19) ಶಿವಮೊಗ್ಗದ ಎಸ್‌ಪಿ ಕಚೇರಿಯಲ್ಲಿದ್ದ ಜೋಡಿ ದಂತ ನಾಪತ್ತೆ ಪ್ರಕರಣದ ವಿಸ್ತೃತ ತನಿಖೆ ನಡೆಸುವಂತೆ ಕೋರಿದ್ದರು. ಆರಂಭದಲ್ಲಿ ಅಪರ ಎಸ್‌ಪಿ ಮಟ್ಟದಲ್ಲಿ ನಡೆದ ತನಿಖೆ, ನಂತರ ಜಿಲ್ಲಾಮಟ್ಟದಲ್ಲಿ ನಡೆಯುತ್ತಿತ್ತು. ಇದೀಗ ಸಿಐಡಿ ಕಚೇರಿಯ ಕದ ತಟ್ಟಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.