ಚರ್ಮ ಕುಶಲಕರ್ಮಿಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆ: ಗೋವಿಂದ ಕಾರಜೋಳ
Team Udayavani, May 8, 2020, 2:01 PM IST
ಬೆಂಗಳೂರು: ಕೋವಿಡ್ 19ರ ಪರಿಣಾಮ ಹಾಗೂ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರಸ್ತೆ ಬದಿಯಲ್ಲಿ ಚರ್ಮ ವೃತ್ತಿಯಲ್ಲಿ ತೊಡಗಿ ಜೀವನೋಪಾಯಕ್ಕೆ ತೊಂದರೆಯಾಗಿರುವ ಚರ್ಮ ಕುಶಲ ಕರ್ಮಿಗಳಿಗೆ ( ಕುಲಕಸುಬು) ವಿಶೇಷ ಪ್ಯಾಕೇಜ್ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ತಿಳಿಸಿದ್ದಾರೆ.
11,722 ಕುಟುಂಬಗಳಿಗೆ ಪ್ರತಿ ಕುಟುಂಬಕ್ಕೆ ತಲಾ 5 ಸಾವಿರದಂತೆ ಒಂದು ಬಾರಿ ಪರಿಹಾರವನ್ನು ಸರ್ಕಾರ ನೀಡಿದೆ. ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಮೂಲಕ ಈ ಫಲಾನುಭವಿಗಳಿಗೆ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು.
ಈ ವಿಶೇಷ ಪ್ಯಾಕೇಜ್ ನಿಂದ ಚರ್ಮಕುಶಲ ಕರ್ಮಿಗಳಿಗೆ ಜೀವನೋಪಾಯಕ್ಕೆ ನೆರವಾಗಲಿದೆ. ಈ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ ಮುಖ್ಯಮಂತ್ರಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಪರವಾಗಿ ಅಭಿನಂದಿಸುವುದಾಗಿ ಡಿಸಿಎಂ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.