ಬೃಹತ್ ಶೋಭಾಯಾತ್ರೆ; ಹಿಂದೂ ಸಮಾಜೋತ್ಸವಕ್ಕೆ ಯೋಗಿ, ಉಮಾಭಾರತಿ ಗೈರು
Team Udayavani, Nov 26, 2017, 4:02 PM IST
ಉಡುಪಿ:ಇಲ್ಲಿನ ಕಲ್ಸಂಕದ ರೋಯಲ್ ಗಾರ್ಡನ್ ಆವರಣದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಧರ್ಮ ಸಂಸದ್ ಗೆ ಭಾನುವಾರ ವಿಧ್ಯುಕ್ತವಾಗಿ ತೆರೆ ಬಿದ್ದಿದ್ದು, ಮಧ್ಯಾಹ್ನ ಜೋಡುಕಟ್ಟೆಯಿಂದ ಎಂಜಿಎಂ ಮೈದಾನದವರೆಗೆ ವಿರಾಟ್ ಹಿಂದೂ ಸಮಾಜೋತ್ಸವ ಹಿನ್ನೆಲೆಯಲ್ಲಿ ನಡೆದ ಆಕರ್ಷಕ ಶೋಭಾಯಾತ್ರೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡರು.
ಜೋಡುಕಟ್ಟೆಯಿಂದ ಕಾಲ್ನಡಿಗೆಯಲ್ಲಿ ಸಾಗಿದ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದು, ಆಕರ್ಷಕ ಟ್ಯಾಬ್ಲೋಗಳು ಎಲ್ಲರ ಗಮನ ಸೆಳೆಯಿತು.
ವಿರಾಟ್ ಹಿಂದೂ ಸಮಾಜೋತ್ಸವಕ್ಕೆ ಯೋಗಿ, ಉಮಾಭಾರತಿ ಗೈರು:
ಸಂಜೆ ಎಂಜಿಎಂ ಮೈದಾನದಲ್ಲಿ ನಡೆಯಲಿರುವ ವಿರಾಟ್ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವೆ ಉಮಾಭಾರತಿ, ಯೋಗ ಪಟು ಬಾಬಾ ರಾಮ್ ದೇವ್, ಶ್ರೀಶ್ರೀ ರವಿಶಂಕರ್ ಗುರೂಜಿ ಪಾಲ್ಗೊಳ್ಳುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.
ಗುಜರಾತ್ ಹಾಗೂ ಉತ್ತರಪ್ರದೇಶ ಸ್ಥಳೀಯ ಚುನಾವಣೆ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ ಅವರು ಹಿಂದೂ ಸಮಾಜೋತ್ಸವದಲ್ಲಿ ಭಾಗವಹಿಸುತ್ತಿಲ್ಲ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.