ಚಿಣ್ಣರೇ ಎಳೆಯಲಿದ್ದಾರೆ ಶ್ರೀಕೃಷ್ಣನ ಬ್ರಹ್ಮರಥ
Team Udayavani, May 20, 2019, 3:00 AM IST
ಉಡುಪಿ: ಪರ್ಯಾಯ ಪಲಿಮಾರು ಶ್ರೀಗಳ ಮಹತ್ವಾಕಾಂಕ್ಷಿ ಯೋಜನೆಯಾದ ಕೃಷ್ಣ ಮಠದ ಸುವರ್ಣ ಗೋಪುರ ಸಮರ್ಪಣೆಗೆ ದಿನಗಣನೆ ಆರಂಭವಾಗಿದ್ದು, ಇದಕ್ಕೆ ಪೂರ್ವಭಾವಿಯಾಗಿ ಚಿಣ್ಣರ ಸಂತರ್ಪಣೆಯ ಶಾಲೆಗಳ 5 ಸಾವಿರ ಪುಟಾಣಿಗಳು ಬ್ರಹ್ಮರಥವನ್ನು ಎಳೆಯಲಿದ್ದಾರೆ.
ಜೂ.3ರಂದು ಈ ದಾಖಲೆಯ ಕಾರ್ಯಕ್ರಮ ನಡೆಯಲಿದೆ. ಅಂದು ಚಿಣ್ಣರು ಕೃಷ್ಣ ಮಠಕ್ಕೆ ಭೇಟಿ ನೀಡಿ, ಬಳಿಕ ಸಂಜೆ ರಥಬೀದಿಯಲ್ಲಿ ನಡೆಯಲಿರುವ ರಥೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಜಿಲ್ಲೆಯಲ್ಲಿ 120 ಚಿಣ್ಣರ ಸಂತರ್ಪಣೆಯ ಶಾಲೆಗಳಲ್ಲಿ 15,000 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು, ಅವರಲ್ಲಿ 4ರಿಂದ 7ನೇ ತರಗತಿ ವರೆಗಿನ ಐದು ಸಾವಿರ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಕೃಷ್ಣಮಠದ ಸುವರ್ಣ ಗೋಪುರದ ಸಮರ್ಪಣೆಗೆ ಪೂರ್ವಭಾವಿಯಾಗಿ ಜೂ.1ರಂದು ಗರ್ಭಗುಡಿಯ ಸುವರ್ಣ ಲೇಪಿತ ಕಲಶಗಳನ್ನು ಜೋಡುಕಟ್ಟೆಯಿಂದ ಮೆರವಣಿಗೆ ಮೂಲಕ ಮಠಕ್ಕೆ ತರಲಾಗುತ್ತದೆ. ಜೂ.6ರಂದು ಸುವರ್ಣ ಗೋಪುರದ ಪ್ರತಿಷ್ಠಾಪನೆ, ಜೂ.9ರಂದು ಬ್ರಹ್ಮ ಕಲಶೋತ್ಸವ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.