Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Team Udayavani, Dec 19, 2024, 7:51 PM IST
ಚಿಕ್ಕಮಗಳೂರು/ ಶೃಂಗೇರಿ: ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿ ನಲ್ಲಿ ನಡೆದಿದೆ.
ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು ಈಗ ಆರೋಗ್ಯ ತಪಾಸಣೆ ವೇಳೆ ಘಟನೆ ಬೆಳಕಿಗೆ ಬಂದಿದೆ.
ಘಟನೆ ಬಗ್ಗೆ ಮಾಹಿತಿ ತಿಳಿದ ತತ್ ಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈತ ತೆಕ್ಕೂರಿನ ಎಸ್ಟೇಟ್ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎನ್ನಲಾಗಿದೆ. ಆರೋಪಿಯೂ ಅಪ್ರಾಪ್ತನಾಗಿದ್ದು 17ವರ್ಷದವನಾಗಿದ್ದಾನೆ ಎಂದು ತಿಳಿದು ಬಂದಿದ್ದು ಈ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Padubidri: ಅಪರಿಚಿತ ವಾಹನ ಢಿಕ್ಕಿ; ಪಾದಚಾರಿಗೆ ತೀವ್ರ ಗಾಯ
Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ
Padubidri: ಕೆಎಸ್ಆರ್ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು
Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.