SSLC ಪರೀಕ್ಷೆ-2: ನೋಂದಣಿ ದಿನಾಂಕ ವಿಸ್ತರಣೆ
Team Udayavani, May 20, 2024, 10:52 PM IST
ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡು ಪರೀಕ್ಷೆಗೆ ಗೈರಾದ, ಪೂರ್ಣಗೊಳಿಸದ, ಹಿಂದಿನ ಸಾಲಿನಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ನೋಂದಣಿ ಮಾಡಿಕೊಳ್ಳಲು ನಿಗದಿಪಡಿಸಿದ್ದ ದಿನಾಂಕವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವಿಸ್ತರಿಸಿದೆ.
ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ವಿದ್ಯಾರ್ಥಿಗಳ ಮಾಹಿತಿಯನ್ನು ಅಪ್ಲೋಡ್ ಮಾಡಲು ಮೇ 19ರ ಬದಲು ಮೇ 21ರ ವರೆಗೆ ಹಾಗೂ ಪರೀಕ್ಷಾ ಶುಲ್ಕ ಪಾವತಿಸಿದ ಚಲನ್ ಮಾಹಿತಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮೇ 27ರ ಬದಲು ಮೇ 30ರ ವರೆಗೆ ವಿಸ್ತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.