SSLC ಪರೀಕ್ಷೆ ಪ್ರಶ್ನೆಪತ್ರಿಕೆ ಮತ್ತೆ ಸೋರಿಕೆ: ಅವಾಂತರ ಸೃಷ್ಟಿ

ಎಸೆಸೆಲ್ಸಿ ಪರೀಕ್ಷೆ ಪ್ರಶ್ನೆಪತ್ರಿಕೆ ಮತ್ತೆ ಸೋರಿಕೆ: ಅವಾಂತರ ಸೃಷ್ಟಿ

Team Udayavani, Sep 29, 2024, 6:10 AM IST

Exam

ಚಿತ್ರದುರ್ಗ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸುತ್ತಿರುವ ಎಸೆಸೆಲ್ಸಿ ಅರ್ಧವಾರ್ಷಿಕ ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆಯಾಗಿದ್ದು ಅವಾಂತರ ಸೃಷ್ಟಿಸಿದೆ.

ಕಳೆದ ಸೋಮವಾರದಿಂದ ಆರಂಭವಾಗಿದ್ದ ಪರೀಕ್ಷೆಯ ಕನ್ನಡ, ಇಂಗ್ಲಿಷ್‌ ಮತ್ತು ಹಿಂದಿ ಪ್ರಶ್ನೆಪತ್ರಿಕೆಗಳು ಒಂದು ದಿನ ಮೊದಲೇ ಸೋರಿಕೆಯಾಗಿ ವಿದ್ಯಾರ್ಥಿಗಳ ಕೈಸೇರಿದ್ದವು. ಪರೀûಾ ಮಂಡಳಿ ಶಿಸ್ತುಕ್ರಮದ ನಡುವೆಯೂ ಶನಿವಾರದ ವಿಜ್ಞಾನ ಪತ್ರಿಕೆ ಶುಕ್ರವಾರ ರಾತ್ರಿಯೇ ಜಾಲತಾಣಗಳಲ್ಲಿ ಹರಿದಾಡಿದೆ. ಯೂಟ್ಯೂಬ್‌ನಲ್ಲಿ ಅಪರಿಚಿತ ಹೆಸರಿನ ಖಾತೆಯಿಂದ ಈ ಪ್ರಶ್ನೆಪತ್ರಿಕೆ ಶುಕ್ರವಾರ ಮಧ್ಯರಾತ್ರಿ 12 ಗಂಟೆಗೆ ಅಪ್‌ಲೋಡ್‌ ಆಗಿದೆ. ಸಾವಿರಾರು ಜನರು ಇದನ್ನು ವೀಕ್ಷಿಸಿ, ಶೇರ್‌ ಮಾಡಿದ್ದಾರೆ.

ಟಾಪ್ ನ್ಯೂಸ್

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.