ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ
Team Udayavani, Mar 21, 2019, 12:30 AM IST
ಬೆಂಗಳೂರು: ಇಂದಿನಿಂದ ಏ.4ರವರಗೂ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. 8.41 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, 2847 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಗುರುವಾರ ಪ್ರಥಮ ಭಾಷೆಯ ವಿಷಯಗಳಾದ ಕನ್ನಡ, ತೆಲಗು, ಹಿಂದಿ,ಮರಾಠಿ, ತಮಿಳು, ಉರ್ದು, ಇಂಗ್ಲಿಷ್ ಹಾಗೂ ಸಂಸ್ಕೃತ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 9.30ರಿಂದ 12.30ರ ತನಕ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಅರ್ಧಗಂಟೆ ಮುಂಚಿತವಾಗಿಯೇ ಹೋಗಿರಬೇಕು.
ಸ್ಮಾರ್ಟ್ವಾಚ್ ಕಟ್ಟಿರಬಾರದು ಹಾಗೂ ಮೊಬೈಲ್ ಸಂಪೂರ್ಣ ನಿಷೇಧಿಸಲಾಗಿದೆ. 5,202 ಸರ್ಕಾರಿ ಪ್ರೌಢಶಾಲೆ, 3,244 ಅನುದಾನಿತ, 6004 ಅನುದಾನ ರಹಿತ ಸೇರಿದಂತೆ 14,450 ಪ್ರೌಢಶಾಲೆಗಳ 8,41,666 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 4651 ವಿಕಲಚೇತನ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 1,451 ವಿದ್ಯಾರ್ಥಿಗಳಿಗೆ ಭಾಷಾ ವಿನಾಯಿತಿ ನೀಡಲಾಗಿದೆ. 480 ಅರ್ಹರಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಿಗೆ ಬದಲಾಗಿ ಪರ್ಯಾಯ ವಿಷಯಗಳನ್ನು ಬರೆಯಲು ಅವಕಾಶ ಕಲ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.