SSLC; ಮಧ್ಯ ವಾರ್ಷಿಕ ಪರೀಕ್ಷಾ ಫ‌ಲಿತಾಂಶ ಅ. 25 ಕ್ಕೆ


Team Udayavani, Oct 5, 2024, 1:34 AM IST

Exam 2

 ಬೆಂಗಳೂರು: ಹತ್ತನೇ ತರಗತಿಯ ಮಧ್ಯ ವಾರ್ಷಿಕ ಪರೀಕ್ಷೆಯ ಫ‌ಲಿತಾಂಶವನ್ನು ಅ. 25ರಂದು ಪ್ರಕಟಿಸುವಂತೆ ಶಾಲಾ ಮುಖ್ಯ ಶಿಕ್ಷಕರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚನೆ ನೀಡಿದೆ.

ಸೆ. 24ರಿಂದ ಸೆ. 30ರ ವರೆಗೆ ನಡೆದಿದ್ದ ಪರೀಕ್ಷೆಯ ಫ‌ಲಿತಾಂಶವನ್ನು ಅಕ್ಟೋಬರ್‌ ಮೊದಲ ವಾರದಲ್ಲಿ ಪ್ರಕಟಿಸುವ ಬಗ್ಗೆ ಈ ಮೊದಲು ಚಿಂತನೆ ನಡೆಸಲಾಗಿತ್ತು. ಆದರೆ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘ ದಸರಾ ರಜೆಯ ಅವಧಿಯಲ್ಲಿ ಮೌಲ್ಯಮಾಪನ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿದ ಕಾರಣ ರಜಾ ಅವಧಿ ಮುಕ್ತಾಯಗೊಂಡ ಬಳಿಕ ಮೌಲ್ಯಮಾಪನ ನಡೆಸುವಂತೆ ಮಂಡಳಿ ಸೂಚಿಸಿದೆ.

ಟಾಪ್ ನ್ಯೂಸ್

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

Kapu

Navarathiri: ಉಚ್ಚಿಲ ದಸರಾ: ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

krishna bhaire

FIR ದಾಖಲಾದ ಬಿಜೆಪಿಯವರು ರಾಜೀನಾಮೆ ನೀಡಲಿ: ಕೃಷ್ಣ ಭೈರೇಗೌಡ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Madikeri

Madikeri: ಕುಶಾಲನಗರದಲ್ಲಿ ಕೊಡಲಿಯಿಂದ ಕಡಿದು ಇಬ್ಬರ ಕೊ*ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್‌: ಕಾಡಾನೆಗಳ ದರ್ಶನ

1-asdd

PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ

aane

Wild Elephant  ಕಾಟ ತಡೆಗೆ ಭದ್ರಾ ಅಭಯಾರಣ್ಯದಲ್ಲಿ ಆನೆ ಬಿಡಾರ

1-aranya

Forest Act ತಿದ್ದುಪಡಿ ಸೇರಿ ಬೇಡಿಕೆ ಈಡೇರಿಕೆಗೆ ಇಂದು ಸಭೆ

krishna bhaire

FIR ದಾಖಲಾದ ಬಿಜೆಪಿಯವರು ರಾಜೀನಾಮೆ ನೀಡಲಿ: ಕೃಷ್ಣ ಭೈರೇಗೌಡ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

1-aaaa

Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್‌: ಕಾಡಾನೆಗಳ ದರ್ಶನ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

1-asdd

PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.