SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ


Team Udayavani, Jan 10, 2025, 6:34 PM IST

Exam

ಬೆಂಗಳೂರು: 2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳಾ ಪಟ್ಟಿಯನ್ನು ಶಿಕ್ಷಣ ಇಲಾಖೆ ಶುಕ್ರವಾರ (ಜ10) ಬಿಡುಗಡೆ ಮಾಡಿದೆ.

ಪಿಯುಸಿ ಪರೀಕ್ಷಾ ದಿನಾಂಕ ಮತ್ತು ವಿಷಯಗಳು
ಮಾರ್ಚ್ 1, ಶನಿವಾರ – ಕನ್ನಡ , ಅರೇಬಿಕ್ -(ಬೆಳಗ್ಗೆ 10 ರಿಂದ ಮಧ್ಯಾಹ್ನ 1)

ಮಾರ್ಚ್ 3, ಸೋಮವಾರ – ಗಣಿತ, ಶಿಕ್ಷಣ ಶಾಸ್ತ್ರ, ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ (ಬೆಳಗ್ಗೆ 10 ರಿಂದ ಮಧ್ಯಾಹ್ನ 1)

ಮಾರ್ಚ್ 4, ಮಂಗಳವಾರ- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್(ಬೆಳಗ್ಗೆ 10 ರಿಂದ ಮಧ್ಯಾಹ್ನ1)

ಮಾರ್ಚ್ 5 ಬುಧವಾರ – ರಾಜ್ಯಶಾಸ್ತ್ರ, ಸಂಖ್ಯಾ ಶಾಸ್ತ್ರ – (ಬೆಳಗ್ಗೆ 10 ರಿಂದ ಮಧ್ಯಾಹ್ನ1)

ಮಾರ್ಚ್ 7- ಶುಕ್ರವಾರ ಇತಿಹಾಸ, ಭೌತಶಾಸ್ತ್ರ (ಬೆಳಗ್ಗೆ 10 ರಿಂದ ಮಧ್ಯಾಹ್ನ1)

ಮಾರ್ಚ್ 10- ಸೋಮವಾರ- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ , ಗೃಹ ವಿಜ್ಞಾನ (ಬೆಳಗ್ಗೆ 10 ರಿಂದ ಮಧ್ಯಾಹ್ನ1)

ಮಾರ್ಚ್ 12 – ಬುಧವಾರ- ಮನಃ ಶಾಸ್ತ್ರ, ರಸಾಯನ ಶಾಸ್ತ್ರ, ಮೂಲ ಗಣಿತ (ಬೆಳಗ್ಗೆ 10 ರಿಂದ ಮಧ್ಯಾಹ್ನ1)

ಮಾರ್ಚ್ 13– ಗುರುವಾರ- ಅರ್ಥಶಾಸ್ತ್ರ – (ಬೆಳಗ್ಗೆ 10 ರಿಂದ ಮಧ್ಯಾಹ್ನ1)

ಮಾರ್ಚ್ 15 -ಶನಿವಾರ- ಇಂಗ್ಲಿಷ್-(ಬೆಳಗ್ಗೆ 10 ರಿಂದ ಮಧ್ಯಾಹ್ನ1)

ಮಾರ್ಚ್ 17- ಸೋಮವಾರ- ಭೂಗೋಳ ಶಾಸ್ತ್ರ (ಬೆಳಗ್ಗೆ 10 ರಿಂದ ಮಧ್ಯಾಹ್ನ1)

ಮಾರ್ಚ್ 18- ಮಂಗಳವಾರ- ಜೀವ ಶಾಸ್ತ್ರ, ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ (ಬೆಳಗ್ಗೆ 10 ರಿಂದ ಮಧ್ಯಾಹ್ನ1)

ಮಾರ್ಚ್ 19 -ಬುಧವಾರ- ಹಿಂದೂಸ್ಥಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್ , ಬ್ಯೂಟಿ & ವೆಲ್ ನೆಸ್ (ಬೆಳಗ್ಗೆ 10 ರಿಂದ ಮಧ್ಯಾಹ್ನ 12.15)

ಮಾರ್ಚ್ 20 ಗುರುವಾರ -ಹಿಂದಿ (ಬೆಳಗ್ಗೆ 10 ರಿಂದ ಮಧ್ಯಾಹ್ನ1)

ಎಸ್ ಎಸ್ ಎಲ್ ಸಿ ಪರೀಕ್ಷಾ ದಿನಾಂಕ ಮತ್ತು ವಿಷಯಗಳು

ಮಾರ್ಚ್ 21- ಶುಕ್ರವಾರ- (ಪ್ರಥಮ ಭಾಷೆ) ಕನ್ನಡ, ಹಿಂದಿ ತೆಲುಗು, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ (ಬೆಳಗ್ಗೆ 10 ರಿಂದ ಮಧ್ಯಾಹ್ನ 1.15)

ಮಾರ್ಚ್ 24- ಸೋಮವಾರ -ಕೋರ್ ಸಬ್ಜೆಕ್ಟ್ -ಗಣಿತ, ಸಮಾಜ ಶಾಸ್ತ್ರ – (ಬೆಳಗ್ಗೆ 10 ರಿಂದ ಮಧ್ಯಾಹ್ನ 1.15)

ಮಾರ್ಚ್ 26 -ಬುಧವಾರ -ದ್ವಿತೀಯ ಭಾಷೆ – ಇಂಗ್ಲಿಷ್, ಕನ್ನಡ (ಬೆಳಗ್ಗೆ 10 ರಿಂದ ಮಧ್ಯಾಹ್ನ 1.15)

ಮಾರ್ಚ್ 29 -ಶನಿವಾರ- ಸಮಾಜ ವಿಜ್ಞಾನ – (ಬೆಳಗ್ಗೆ 10 ರಿಂದ ಮಧ್ಯಾಹ್ನ 1.15)

ಏಪ್ರಿಲ್ 1- ಮಂಗಳವಾರ- ಅರ್ಥಶಾಸ್ತ್ರ , ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಎಲೆಕ್ಟಾನಿಕ್ಸ್ ಇಂಜಿನಿಯರಿಂಗ್, ಪ್ರೋಗ್ರಾಮಿಂಗ್ ಇನ್ ANSI ‘c’

ಏಪ್ರಿಲ್ 2-ಬುಧವಾರ – ಕೋರ್ ಸಬ್ಜೆಕ್ಟ್- ವಿಜ್ಞಾನ , ರಾಜ್ಯ ಶಾಸ್ತ್ರ (ಬೆಳಗ್ಗೆ 10 ರಿಂದ ಮಧ್ಯಾಹ್ನ 1.15)
ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ (ಮಧ್ಯಾಹ್ನ 2 ರಿಂದ ಸಂಜೆ 5.15)

ಏಪ್ರಿಲ್ 4-ಶುಕ್ರವಾರ –ತೃತೀಯ ಭಾಷೆ- ಹಿಂದಿ(NCERT), ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು (ಬೆಳಗ್ಗೆ 10 ರಿಂದ ಮಧ್ಯಾಹ್ನ 1)

SNQF- ವಿಷಯಗಳು –ಮಾಹಿತಿ ತಂತ್ರಜ್ಞಾನ, ರೀಟೆಲ್ , ಆಟೋಮೊಬೈಲ್, ಬ್ಯೂಟಿ &ವೆಲ್ ನೆಸ್ , ಅಪರೇಲ್ ಮೆಡ್ ಅಪ್ಸ್ &ಹೋಮ್ ಫರ್ನಿಶಿಂಗ್, ಎಲೆಕ್ಟಾನಿಕ್ಸ್ &ಹಾರ್ಡ್ ವೇರ್ ((ಬೆಳಗ್ಗೆ 10 ರಿಂದ ಮಧ್ಯಾಹ್ನ12.15)

ಟಾಪ್ ನ್ಯೂಸ್

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

UP-Ma-ki-rasoi

Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

1-modi

Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ

Exam

SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ

Pratika Rawal’s brilliant batting: A good start to the series against Ireland

INDWvsIREW: ಪ್ರತಿಕಾ ರಾವಲ್‌ ಭರ್ಜರಿ ಬ್ಯಾಟಿಂಗ್‌; ಐರ್ಲೆಂಡ್‌ ವಿರುದ್ದ ಸರಣಿ ಶುಭಾರಂಭ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

1-sn

Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

1-poco

POCO X7 5G; ಇದೀಗ ತಾನೆ ಬಿಡುಗಡೆಯಾದ ಫೋನ್ ನಲ್ಲಿ ಏನೇನಿದೆ?

UP-Ma-ki-rasoi

Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!

1-car

Shivamogga; ಕಾರು ಹಳ್ಳಕ್ಕೆ ಉರುಳಿ ಮೂವರಿಗೆ ಗಾಯ

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.