ಮೇ ಮೊದಲ ವಾರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ?
Team Udayavani, Apr 27, 2019, 4:30 AM IST
ಬೆಂಗಳೂರು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಮೌಲ್ಯಮಾಪನ ಕಾರ್ಯ ಬಹುತೇಕ ಮುಗಿದ್ದು, ಮೇ ಮೊದಲ ವಾರದಲ್ಲಿ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ.
ಏ.10ರಿಂದ 230 ಕೇಂದ್ರಗಳಲ್ಲಿ ಮೌಲ್ಯಮಾಪನ ಕಾರ್ಯ ಆರಂಭವಾಗಿದ್ದು, 77,754 ಮೌಲ್ಯಮಾಪಕರನ್ನು ನಿಯೋಜಿಸಲಾಗಿತ್ತು. ಮೌಲ್ಯಮಾಪನ ಅಂಕವನ್ನು ಆನ್‌ಲೈನ್ ಮೂಲಕ ಅಪ್‌ಲೋಡ್ ಮಾಡಲಾಗಿದೆ.
ಹೀಗಾಗಿ ಮೌಲ್ಯಮಾಪನದ ನಂತರದ ಕಾರ್ಯ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನಡೆಯುತ್ತಿದೆ. ವೃತ್ತಿಪರ ಕೋರ್ಸ್‌ಗಳಿಗೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ ನಂತರ ಎಸ್ಸೆಸ್ಸೆಲ್ಸಿ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.