ರಾಜ್ಯ ಸಿಇಟಿ ಫ‌ಲಿತಾಂಶ ವಿಳಂಬ ಸಾಧ್ಯತೆ

Team Udayavani, Jul 13, 2022, 10:00 PM IST

ರಾಜ್ಯ ಸಿಇಟಿ ಫ‌ಲಿತಾಂಶ ವಿಳಂಬ ಸಾಧ್ಯತೆ

ಬೆಂಗಳೂರು: ಕೇಂದ್ರೀಯ ಪಠ್ಯಕ್ರಮದ ಸಿಬಿಎಸ್‌ಇ, ಐಸಿಎಸ್‌ಇ 12ನೇ ತರಗತಿ ಫ‌ಲಿತಾಂಶ ಪ್ರಕಟಣೆ ವಿಳಂಬವಾಗುತ್ತಿರುವ ಪರಿಣಾಮ ರಾಜ್ಯ ಸಿಇಟಿ ಫ‌ಲಿತಾಂಶದ ಮೇಲೆಯೂ ಬೀರಿದೆ.

ಈ ತಿಂಗಳ 17ರಂದು ಪ್ರಕಟವಾಗಬಹುದು ಎಂದು ನಿರೀಕ್ಷಿಸಿದ್ದ ಕೆ-ಸಿಇಟಿ-2022ರ ಫ‌ಲಿತಾಂಶ ಮತ್ತಷ್ಟು ಮುಂದೆ ಹೋಗುವ ಸಾಧ್ಯತೆಗಳಿವೆ.

ಸಿಇಟಿ ಪರೀಕ್ಷೆ ಆರಂಭದ ಸುದ್ದಿಗೋಷ್ಠಿಯಲ್ಲಿ ಉನ್ನತ ಶಿಕ್ಷಣ ಸಚಿವರು ಜು.17ರಂದು ಫ‌ಲಿತಾಂಶ ಪ್ರಕಟಿಸುವುದಾಗಿ ಹೇಳಿಕೆ ನೀಡಿದ್ದರು. ಜು.17ರ ವೇಳೆಗೆ ರಾಜ್ಯ ಪಠ್ಯಕ್ರಮದ ದ್ವಿತೀಯ ಪಿಯುಸಿ ಫ‌ಲಿತಾಂಶ ಹಾಗೂ ಕೇಂದ್ರ ಪಠ್ಯಕ್ರಮದ ಸಿಬಿಎಸ್‌ಇ, ಐಸಿಎಸ್‌ಇ 12ನೇ ತರಗತಿ ಫ‌ಲಿತಾಂಶವೂ ಪ್ರಕಟವಾಗಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ, ಸಿಬಿಎಸ್‌ಇ 12ನೇ ತರಗತಿ ಫ‌ಲಿತಾಂಶ ಇನ್ನೂ ಪ್ರಕಟವಾಗದ ಹಿನ್ನೆಲೆಯಲ್ಲಿ ವಿಳಂಬವಾಗುತ್ತಿದೆ. ಸಿಬಿಎಸ್‌ಇ ಫ‌ಲಿತಾಂಶ ಪ್ರಕಟವಾದ ನಂತರ ಸಿಇಟಿ ಫ‌ಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಕೆಇಎ ಮೂಲಗಳು ತಿಳಿಸಿವೆ.

ರ್‍ಯಾಂಕ್‌ ಪಟ್ಟಿ ತಯಾರಿಸಲು ಕೆ-ಸಿಇಟಿ ಫ‌ಲಿತಾಂಶದ ಜೊತೆಗೆ ದ್ವಿತೀಯ ಪಿಯುಸಿಯ ಪಿಸಿಎಂ ವಿಷಯಗಳಿಂದ ಶೇ.50ರಷ್ಟು ಅಂಕಗಳನ್ನು ಪರಿಗಣಿಸುತ್ತೇವೆ. ಇಷ್ಟೊತ್ತಿಗೆ ಕೇಂದ್ರೀಯ ಪಠ್ಯಕ್ರಮದ ಮಂಡಳಿಗೂ 12ನೇ ತರಗತಿ ಫ‌ಲಿತಾಂಶ ಪ್ರಕಟಿಸಿದ್ದರೆ ನಾವು ರ್‍ಯಾಂಕ್‌ ಪಟ್ಟಿ ಸಿದ್ಧಪಡಿಸಲು ಅನುಕೂಲವಾಗುತ್ತಿತ್ತು. ಈಗ ಅದು ತಡವಾಗುತ್ತಿದೆ. ಇನ್ನು ಒಂದೆರಡು ದಿನದಲ್ಲಿ ಫ‌ಲಿತಾಂಶ ಬಂದರೂ ರ್‍ಯಾಂಕ್‌ ಪಟ್ಟಿ ಸಿದ್ಧತೆಗೆ ಸಮಯಾವಕಾಶ ಬೇಕಾಗುತ್ತದೆ ಹಾಗಾಗಿ ನಾವು ನಿಗದಿಪಡಿಸಿದ್ದ ಜು.17ರಂದು ಫ‌ಲಿತಾಂಶ ನೀಡಲು ಸಾಧ್ಯತೆ ಇಲ್ಲ ಎಂದು ಮೂಲಗಳು ತಿಳಿಸಿವೆ.

ಜೂನ್‌ 16 ರಿಂದ 18ರ ವರೆಗೆ ನಡೆದಿದ್ದ ಸಿಇಟಿಗೆ 2,16,525 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು.

ಟಾಪ್ ನ್ಯೂಸ್

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Price-Hike

Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್‌ ದರ ಏರಿಕೆ ಶಾಕ್‌?

JPC-Pal–BJP

Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ರಾಜ್ಯ ಭೇಟಿ: ಕಾಂಗ್ರೆಸ್‌ ಕೆಂಡ

School-Chikki

Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!

Rangavaibhava

Golden Jubliee: ಕರುನಾಡ ರಂಗವೈಭವ ಮತ್ತೆ ಮರಳಿ ತರಬೇಕಿದೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Price-Hike

Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್‌ ದರ ಏರಿಕೆ ಶಾಕ್‌?

JPC-Pal–BJP

Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ರಾಜ್ಯ ಭೇಟಿ: ಕಾಂಗ್ರೆಸ್‌ ಕೆಂಡ

School-Chikki

Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!

HC-Mahadevappa

Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ

Sathish-sail–court

Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್‌ ಸೇರಿ ನಾಲ್ವರು ಹೈಕೋರ್ಟ್‌ಗೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Price-Hike

Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್‌ ದರ ಏರಿಕೆ ಶಾಕ್‌?

JPC-Pal–BJP

Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ರಾಜ್ಯ ಭೇಟಿ: ಕಾಂಗ್ರೆಸ್‌ ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.