ಸೆಪ್ಟಂಬರ್‌ನಲ್ಲಿ ಚಿತ್ರದುರ್ಗದಲ್ಲಿ ಪತ್ರಿಕಾ ವಿತರಕರ ರಾಜ್ಯ ಸಮ್ಮೇಳನ: ಶಂಭುಲಿಂಗ
Team Udayavani, May 30, 2024, 8:57 PM IST
ಬೆಂಗಳೂರು: ಸೆಪ್ಟಂಬರ್ 8ರಂದು ಚಿತ್ರದುರ್ಗದಲ್ಲಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ಕೆ. ಶಂಭುಲಿಂಗ ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಈಗಾಗಲೇ ಮೂರು ರಾಜ್ಯಮಟ್ಟದ ವಿತರಕರ ಸಮ್ಮೇಳನ ಯಶಸ್ವಿಯಾಗಿ ಜರಗಿದೆ. ನಾಲ್ಕನೇ ವಿತರಕರ ರಾಜ್ಯ ಸಮ್ಮೇಳನವನ್ನು ಚಿತ್ರದುರ್ಗದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಕರ್ನಾಟ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲೆಯ ಕಾರ್ಯನಿರತ ಪತ್ರಿಕಾ ವಿತರಕರ ಸಂಘದ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.
ಚಿತ್ರದುರ್ಗದ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದ್ದ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ನೆರೆದಿದ್ದ ವಿವಿಧ ಜಿಲ್ಲೆಯ ಪತ್ರಿಕಾ ವಿತರಕರ ಸಂಘಟನೆಗಳ ಮುಖಂಡರ ಸಮ್ಮುಖದಲ್ಲಿ ಆ ಬಗ್ಗೆ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. ಈ ಸಭೆಯಲ್ಲಿ ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಹುಬ್ಬಳ್ಳಿ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಳಗಾವಿ, ಶಿಗ್ಗಾವಿ, ಚನ್ನರಾಯಪಟ್ಟಣ, ವಿಜಯಪುರ, ಹರಿಹರ, ತುಮಕೂರು, ಬೆಂಗಳೂರಿನ ಗಾಂಧಿನಗರ, ವಿಜಯನಗರದ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್ ವಿಕ್ರಂ ಗೌಡ ಆಡಿಯೋ!
CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ
Karnataka Govt.: ಅನರ್ಹ “ಬಿಪಿಎಲ್’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ
MUST WATCH
ಹೊಸ ಸೇರ್ಪಡೆ
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ
ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.