![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 26, 2024, 11:42 PM IST
ಬೆಂಗಳೂರು: ರಾಜ್ಯ ಚುನಾವಣ ಆಯೋಗದ ಆಯುಕ್ತರಾಗಿ ಜಿ.ಎಸ್. ಸಂಗ್ರೇಶಿ ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ.
3 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಜಿ.ಪಂ. ಹಾಗೂ ತಾ.ಪಂ.ಚುನಾವಣೆ ನಡೆಸುವುದು ನೂತನ ಆಯುಕ್ತರ ಮುಂದಿರುವ ತತ್‌ಕ್ಷಣದ ಸವಾಲು ಆಗಿದೆ. ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಸಂಗ್ರೇಶಿ ಅವರನ್ನು ಜೂ. 28ರಂದು ರಾಜ್ಯ ಚುನಾವಣ ಆಯುಕ್ತರನ್ನಾಗಿ ನೇಮಕ ಮಾಡಿತ್ತು.
ಈ ಹಿಂದೆ ರಾಜ್ಯಚುನಾವಣ ಆಯುಕ್ತರಾಗಿದ್ದ ನಿವೃತ್ತ ಐಎಎಸ್ ಅಧಿಕಾರಿ ಡಾ| ಬಿ.ಬಸವ ರಾಜು ಅವರ ಅವಧಿ ಜೂನ್ 23ಕ್ಕೆ ಕೊನೆಗೊಂಡಿತ್ತು. ಆ ಸ್ಥಾನಕ್ಕೆ ಸರಕಾರ ಸಂಗ್ರೇಶಿ ಅವರನ್ನು ನೇಮಕ ಮಾಡಿತ್ತು.
ಕಾನೂನು ಇಲಾಖೆಯ ಪ್ರಧಾನ ಕಾರ್ಯ ದರ್ಶಿಯಾಗಿ ಕಾರ್ಯ ನಿರ್ವಹಿಸುವುದಕ್ಕಿಂತ ಮುಂಚೆ ಅವರು ಮೈಸೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾಗಿಯೂ ಸೇವೆ ಸಲ್ಲಿಸಿದ್ದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.