ಕೃಷಿ ಚಟುವಟಿಕೆಗಳಿಗೆ ಲಾಕ್ ಡೌನ್ ನಿಂದ ರಿಲೀಫ್ ನೀಡಿದ ರಾಜ್ಯ ಸರಕಾರ – ಏನೇನಿರುತ್ತೆ?

ಕರಾವಳಿ ಭಾಗದಲ್ಲಿ ಮೀನುಗಾರಿಕೆ ಚಟುವಟಿಕೆಗಳಿಗೂ ಲಾಕ್ ಡೌನ್ ನಿಂದ ವಿನಾಯಿತಿಯನ್ನು ನೀಡಲಾಗಿದೆ

Team Udayavani, Apr 22, 2020, 5:55 PM IST

ಕೃಷಿ ಚಟುವಟಿಕೆಗಳಿಗೆ ಲಾಕ್ ಡೌನ್ ನಿಂದ ರಿಲೀಫ್ ನೀಡಿದ ರಾಜ್ಯ ಸರಕಾರ – ಏನೇನಿರುತ್ತೆ?

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ರಾಜ್ಯ ಸರಕಾರ ಇಂದು ಮಧ್ಯರಾತ್ರಿಯಿಂದ ಅನ್ವಯಗೊಳ್ಳುವಂತೆ ಲಾಕ್ ಡೌನ್ ನಿಯಮಗಳನ್ನು ಸಡಿಲಗೊಳಿಸಿದೆ. ಈ ಹೊಸ ಮಾರ್ಗಸೂಚಿ ಪ್ರಕಾರ ಸದ್ಯಕ್ಕಿರುವ ಲಾಕ್ ಡೌನ್ ನಿಂದ ಕೃಷಿ ಚಟುವಟಿಕೆಗಳಿಗೆ ಸಂಪೂರ್ಣ ವಿನಾಯಿತಿ ನೀಡಲಾಗಿದೆ.

ಆದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಹಾಗೂ ಸೂಕ್ತ ಸುರಕ್ಷತಾ ವಿಧಾನಗಳನ್ನು ಅಳವಡಿಸಿಕೊಂಡು ಕೃಷಿ ಸಂಬಂಧಿತ ಕಾರ್ಯಚಟುವಟಿಕೆಗಳನ್ನು ನಡೆಸುವಂತೆ ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ.

– ಕೃಷಿ ಭೂಮಿಯಲ್ಲಿ ಕೃಷಿಕರು ಹಾಗೂ ಕೃಷಿ ಕಾರ್ಮಿಕರ ಕೆಲಸಕ್ಕೆ ಅನುಮತಿ

– ಎಪಿಎಂಸಿಗಳ ಮೂಲಕ ಕಾರ್ಯನಿರ್ವಹಿಸುವ ಮಂಡಿಗಳಿಗೆ ಅವಕಾಶ.

– ಕೃಷಿ ಉಪಕರಣಗಳು ಹಾಗೂ ಬಿಡಿ ಭಾಗಗಳ ಅಂಗಡಿಗಳನ್ನು ತೆರೆಯಲು ಅನುಮತಿ.

– ರಸಗೊಬ್ಬರ, ಕ್ರಿಮಿನಾಶಕ, ಬೀಜ ಉತ್ಪಾದನೆ, ವಿತರಣೆ ಹಾಗೂ ಮಾರಾಟಕ್ಕೆ ಅವಕಾಶ.

– ಕಂಬೈನ್ ಹಾರ್ವೆಸ್ಟರ್ ಮಾದರಿಯಲ್ಲಿ ಕೃಷಿ ತೋಟಗಾರಿಕೆ ಯಂತ್ರಗಳ ಅಂತರ್ ರಾಜ್ಯ ಹಾಗೂ ಅಂತರ್ ಜಿಲ್ಲೆ ಸಾಗಾಟಕ್ಕೆ ಅನುಮತಿ.

– ಹಾಲು ಸಂಗ್ರಹ, ಸಂಸ್ಕರಣೆ, ವಿತರಣೆ ಹಾಗೂ ಮಾರಾಟಕ್ಕೆ ಅವಕಾಶ.

– ಹಾಲು, ಹಾಲಿನ ಉತ್ಪನ್ನಗಳ ಸಂಸ್ಕರಣೆ ಹಾಗೂ ಸಾಗಾಟಕ್ಕೆ ಅವಕಾಶ.

– ಕೋಳಿ, ಕುರಿ ಸಾಕಾಣಿಕೆ ಸೇರಿ ಫಾರ್ಮ್ ಗಳ ಕಾರ್ಯನಿರ್ವಹಣೆಗೆ ಅನುಮತಿ.

– ಪಶು ಆಹಾರ ಉತ್ಪಾದನೆ ಹಾಗೂ ಕಚ್ಚಾವಸ್ತುಗಳ ಸಾಗಾಟಕ್ಕೆ ಅವಕಾಶ.

– ಗೋ ಶಾಲೆ ಸಹಿತ ಪಶು ಆಶ್ರಯ ಕೇಂದ್ರಗಳ ಕಾರ್ಯನಿರ್ವಹಣೆಗೆ ಅವಕಾಶ.

– ಟೀ, ಕಾಫಿ ಮತ್ತು ರಬ್ಬರ್ ಪ್ಲಾಂಟೇಶನ್ ಗಳಿಗೆ ಗರಿಷ್ಠ ಶೇ.50ರಷ್ಟು ಕೆಲಸಗಾರರಿಗೆ ಅವಕಾಶ.

– ಟೀ, ಕಾಫಿ, ರಬ್ಬರ್ ಮತ್ತು ಗೋಡಂಬಿ ಪ್ಯಾಕೇಜ್, ಮಾರಾಟ ಹಾಗೂ ಮಾರ್ಕೆಟಿಂಗ್ ಗೆ ಅವಕಾಶ.

ಕರಾವಳಿ ಭಾಗದಲ್ಲಿ ಮೀನುಗಾರಿಕೆ ಚಟುವಟಿಕೆಗಳಿಗೂ ಲಾಕ್ ಡೌನ್ ನಿಂದ ವಿನಾಯಿತಿಯನ್ನು ನೀಡಲಾಗಿದೆ.

– ಮೀನುಗಾರಿಕೆ, ಪ್ಯಾಕೇಜಿಂಗ್, ಮೀನು ಮಾರಾಟ ಮತ್ತು ಮಾರ್ಕೆಟಿಂಗ್ ಗೆ ಅವಕಾಶ.

– ಮೀನು ಉತ್ಪನ್ನಗಳ ಮಾರಾಟ ಹಾಗೂ ನೌಕರರ ಓಡಾಟಕ್ಕೆ ಅವಕಾಶ.

ಟಾಪ್ ನ್ಯೂಸ್

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.