ರೆಮ್ ಡೆಸಿವಿರ್ ಕಾಳಸಂತೆಯಲ್ಲಿ ಮಾರಾಟ ತಡೆಯಲು ಸರ್ಕಾರದಿಂದ ಹೊಸ ಯೋಜನೆ
Team Udayavani, May 23, 2021, 11:50 AM IST
ಬೆಂಗಳೂರು: ರೆಮ್ ಡೆಸಿವಿರ್ ಹಂಚಿಕೆಯಲ್ಲಿ ಪಾರದರ್ಶಕತೆ ತರಲು ಮತ್ತು ಕಾಳಸಂತೆಯಲ್ಲಿ ಮಾರಾಟ ತಡೆಯಲು ರಾಜ್ಯ ಸರ್ಕಾರ ಹೊಸ ವ್ಯವಸ್ಥೆ ಮಾಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ರೆಮ್ ಡೆಸಿವಿರ್ ಹಂಚಿಕೆಯಲ್ಲಿ ತಂತ್ರಜ್ಞಾನ ಆಧಾರಿತ ವ್ಯವಸ್ಥೆ ರೂಪಿಸಲಾಗಿದ್ದು ಸೋಂಕಿತ ವ್ಯಕ್ತಿಯ ಹೆಸರಿನಲ್ಲಿ ಯಾವ ಆಸ್ಪತ್ರೆಗೆ ಔಷಧ ಹಂಚಿಕೆ ಮಾಡಲಾಗಿದೆ ಎಂದು ಎಸ್ ಎಂ ಎಸ್ ಕಳುಹಿಸಲಾಗುತ್ತದೆ ಎಂದಿದ್ದಾರೆ.
ಟ್ವೀಟ್ ಮೂಲಕ ಈ ಮಾಹಿತಿ ನೀಡಿರುವ ಸಚಿವರು, ಸಾರ್ವಜನಿಕರು http://covidwar.karnataka.gov.in/service2 ಈ ಲಿಂಕ್ ಮೂಲಕ ತಮಗೆ ಹಂಚಿಕೆಯಾಗಿರುವ ಔಷಧದ ಬಗ್ಗೆ ಮಾಹಿತಿ ಪಡೆಯಬಹುದು ಎಂದಿದ್ದಾರೆ.
ಇದನ್ನೂ ಓದಿ:ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2.40 ಲಕ್ಷ ಕೋವಿಡ್ ಪ್ರಕರಣ ಪತ್ತೆ; 3,741 ಮಂದಿ ಸಾವು
ಒಂದು ವೇಳೆ ಸೋಂಕಿತ ವ್ಯಕ್ತಿಯ SRF IDಗೆ ರೆಮಿಡಿಸಿವಿರ್ ಔಷಧ ಹಂಚಿಕೆಯಾಗಿ ಆಸ್ಪತ್ರೆ ಅದನ್ನು ಆ ವ್ಯಕ್ತಿಯ ಚಿಕಿತ್ಸೆಗೆ ಒದಗಿಸದಿದ್ದಲ್ಲಿ ಇದೇ ಲಿಂಕ್ ಮೂಲಕ ಸರ್ಕಾರಕ್ಕೆ ವರದಿ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಪಾರದರ್ಶಕ ವ್ಯವಸ್ಥೆಯಿಂದ ಕಾಳಸಂತೆ ಮಾರಾಟಕ್ಕೆ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕೋಣ ಎಂದು ಸಚಿವ ಸುಧಾಕರ್ ಮನವಿ ಮಾಡಿದ್ದಾರೆ.
ಒಂದು ವೇಳೆ ಸೋಂಕಿತ ವ್ಯಕ್ತಿಯ SRF IDಗೆ ರೆಮ್ಡೆಸಿವಿರ್ ಔಷಧ ಹಂಚಿಕೆಯಾಗಿ ಆಸ್ಪತ್ರೆ ಅದನ್ನು ಆ ವ್ಯಕ್ತಿಯ ಚಿಕಿತ್ಸೆಗೆ ಒದಗಿಸದಿದ್ದಲ್ಲಿ ಇದೇ ಲಿಂಕ್ ಮೂಲಕ ಸರ್ಕಾರಕ್ಕೆ ವರದಿ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ.
ಈ ಪಾರದರ್ಶಕ ವ್ಯವಸ್ಥೆಯಿಂದ ಕಾಳಸಂತೆ ಮಾರಾಟಕ್ಕೆ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕೋಣ.https://t.co/jSFve4Kcig
2/2
— Dr Sudhakar K (@mla_sudhakar) May 23, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್ನ ಬಾತ್ರೂಮ್ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.