ಶುಕ್ರವಾರ ಸಂಪುಟ ವಿಸ್ತರಣೆ ಸಾಧ್ಯತೆ : ದೆಹಲಿಗೆ ತೆರಳಲು ಕಾಲಾವಕಾಶ ಕೇಳಿದ ಬೊಮ್ಮಾಯಿ
Team Udayavani, Jul 28, 2021, 1:19 PM IST
ಬೆಂಗಳೂರು : ಇಂದು (ಬುಧವಾರ) ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟವನ್ನು ಶುಕ್ರವಾರ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಇನ್ನು ನೂತನ ಸಿಎಂ ಬೊಮ್ಮಾಯಿ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ದೆಹಲಿಗೆ ತೆರಳಲು ಹೈಕಮಾಂಡ್ ನಿಂದ ಸಮಯ ಕೇಳಿದ್ದಾರೆ. ದೆಹಲಿ ನಾಯಕರ ಜೊತೆ ಮತ್ತು ರಾಜ್ಯ ಬಿಜೆಪಿ ಪ್ರಮುಖರ ಜೊತೆ ಚರ್ಚೆ ನಡೆಸಿ ಮುಂಬರುವ ಶುಕ್ರವಾರದಂದು ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಮೊದಲ ಹಂತದಲ್ಲಿ ವಿಸ್ತರಣೆಯಲ್ಲಿ 15 ಜನ ಸಂಪುಟ ಸೇರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ?
ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ
Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು
ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ
Bidar: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಐವರು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ
MUST WATCH
ಹೊಸ ಸೇರ್ಪಡೆ
Vijay Hazare Trophy: ಚಾಂಪಿಯನ್ ಹರಿಯಾಣ ಪರಾಭವ… ಫೈನಲ್ ಪ್ರವೇಶಿಸಿದ ಕರ್ನಾಟಕ
Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ?
ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ
Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ
Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.