![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 25, 2020, 3:36 PM IST
ಬೆಂಗಳೂರು: ದೇಶದಲ್ಲಿ ಸದ್ಯ ಲಾಕ್‍ಡೌನ್ ಸಡಿಲಗೊಳಿಸಿರುವುದರಿಂದ ನೆರೆಯ ರಾಜ್ಯಗಳಿಗೆ ಸಾರಿಗೆ ಬಸ್ ಸಂಚಾರ ಪುನರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.
ರಾಜ್ಯದಿಂದ ಇತರ ರಾಜ್ಯಗಳಿಗೆ ಅದರಲ್ಲೂ ಮುಖ್ಯವಾಗಿ ಗೋವಾ, ಕೇರಳ, ತಮಿಳುನಾಡು, ಪಾಂಡಿಚೇರಿ, ತೆಲಂಗಾಣ ರಾಜ್ಯಗಳಿಗೆ ಪುನ: ಬಸ್ ಸಂಚಾರ ಪ್ರಾರಂಭಿಸಲು ಕೆಎಸ್ಆರ್ ಟಿಸಿ, ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಮತ್ತು ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಗಳು ಸಜ್ಜಾಗಿವೆ. ಆದರೆ ಈ ಎಲ್ಲಾ ರಾಜ್ಯಗಳಿಂದ ಇದಕ್ಕೆ ಹಸಿರು ನಿಶಾನೆ ದೊರೆಯಬೇಕಿದೆ. ನಂತರ ಸಾರ್ವಜನಿಕರ ಹಿತದೃಷ್ಟಿಯಿಂದ ಬಸ್ ಸಂಚಾರ ಪ್ರಾರಂಭಿಸಲಾಗುವುದು ಎಂದಿದ್ದಾರೆ.
ಇದನ್ನೂ ಓದಿ: ಡಿಕೆಶಿ ಫೋನ್ ಟ್ಯಾಪ್ ಮಾಡಿ, ಏನು ದೇಶದ ಉದ್ಧಾರ ಮಾಡ್ಬೇಕು: ಸಚಿವ ಕೆ.ಎಸ್.ಈಶ್ವರಪ್ಪ ಟೀಕೆ
ಈಗಾಗಲೇ ಆಂಧ್ರ ಪ್ರದೇಶಕ್ಕೆ ಕರ್ನಾಟಕದಿಂದ ಸರ್ಕಾರಿ ಬಸ್‍ಗಳ ಸಂಚಾರವನ್ನು ಪ್ರಾರಂಭಿಸಲಾಗಿದೆ. ಸಾರ್ವಜನಿಕರ ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಂಡು ಗೋವಾ, ಕೇರಳ, ತಮಿಳುನಾಡು, ಪಾಂಡಿಚೇರಿ, ತೆಲಂಗಾಣ ರಾಜ್ಯಗಳಿಗೆ ಬಸ್ ಸಂಚಾರ ಪ್ರಾರಂಭಿಸುವ ಸಾಧ್ಯಾಸಾಧ್ಯತೆಗಳನ್ನು ಪರಿಶೀಲಿಸುವಂತೆ ಕೋರಿ ಸಾರಿಗೆ ಇಲಾಖೆಯಿಂದ ಪತ್ರ ಬರೆಯಲಾಗಿದೆ. ಅಷ್ಟೇ ಅಲ್ಲ ಆಯಾ ಸಾರಿಗೆ ಸಂಸ್ಥೆಗಳಲ್ಲಿ ಇದಕ್ಕೆ ಅಗತ್ಯವಾದ ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ. ಈ ಎಲ್ಲಾ ರಾಜ್ಯಗಳಿಂದ ಶೀಘ್ರವೇ ಇದಕ್ಕೆ ಸಕಾರಾತ್ಮಕ ಸ್ಪಂದನೆ ದೊರೆಯಬಹುದು ಎಂಬ ನಿರೀಕ್ಷೆಯೂ ಇದೆ ಎಂದು ಸವದಿ ಹೇಳಿದ್ದಾರೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.