ಪಿಎಫ್ಐ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದ ಗೃಹ ಸಚಿವ ಬೊಮ್ಮಾಯಿ

Team Udayavani, Feb 19, 2021, 2:57 PM IST

ಪಿಎಫ್ಐ ವಿರುದ್ಧ ಕಟ್ಟು ನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದ ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು: ರಾಮಮಂದಿರ ಮತ್ತು ಆರ್ ಎಸ್ಎಸ್ ವಿರುದ್ಧ ಪಿಎಫ್ ಐ ನಾಯಕರು ನೀಡಿದ ಹೇಳಿಕೆ ವಿರುದ್ಧ ಗರಂ ಆಗಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಿಎಫ್ ಐ ವಿರುದ್ಧ ಕಟ್ಟು ನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನ  ಉಲ್ಲಾಳದಲ್ಲಿ ಪಿಎಫ್ ಐ ಮುಖಂಡರು ನೀಡಿರುವ ಹೇಳಿಕೆ ದೇಶ ವಿರೋಧಿ ಮತ್ತು ಅಸಂವಿಧಾನಿಕ. ದೇಶದ ಜನತೆಯನ್ನು ಒಡೆಯುವ ಪ್ರಯತ್ನದ ಹೇಳಿಕೆ ಅದಾಗಿದೆ ಎಂದರು.

ಇದನ್ನೂ ಓದಿ:‘ಸಮೋಸ ಬಿಸಿಯಿಲ್ಲ’ ಎಂದು ಹೋಟೆಲ್ ಸಿಬ್ಬಂದಿಯ ಕೊಲೆಯತ್ನ ಪ್ರಕರಣ: ಇಬ್ಬರ ಬಂಧನ

ಆರ್ ಎಸ್ಎಸ್ ಸಂಘಟನೆ ಒಂದು ದೇಶಭಕ್ತಿಯ ಪ್ರತೀಕ. ರಾಮ ಮಂದಿರ ನಿರ್ಮಿಸುವಂತೆ ಈಗಾಗಲೇ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಆ ಬಗ್ಗೆ ಪಿಎಫ್ ಐ ನಾಯಕರು ಮಾತನಾಡಿರುವುದು ಆಕ್ಷೇಪಾರ್ಹ. ಪಿಎಫ್ ಐ ತನ್ನ ನಿಜ ಬಣ್ಣವನ್ನು ಹಲವು ಬಾರಿ ತೋರಿಸಿದೆ. ದೇಶ ವಿರೋಧಿ ಹೇಳಿಕೆ ನೀಡಿರುವ ಪಿಎಫ್ ಐ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸುತ್ತೇನೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ: ಕಾಟಿಪಳ್ಳ:ರೌಡಿಶೀಟರ್ ಪಿಂಕಿ ನವಾಝ್ ಕೊಲೆಯತ್ನ ಪ್ರಕರಣ ; 9 ಮಂದಿ ಸೆರೆ

ಟಾಪ್ ನ್ಯೂಸ್

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.