ಶರತ್ ಹತ್ಯೆ: ಹಿಂದೂ ಆಗಲಿ ಯಾರೇ ಆಗಲಿ ನಿರ್ದಾಕ್ಷಿಣ್ಯ ಕ್ರಮ
Team Udayavani, Jul 8, 2017, 3:15 PM IST
ಬೆಂಗಳೂರು : ಬಿ.ಸಿ.ರೋಡ್‌ನಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತ ಶರತ್ ಹತ್ಯೆ ಪ್ರಕರಣ ಕ್ಕೆ ಸಂಬಂಧಿಸಿ ತಪ್ಪು ಮಾಡಿದವರು ಯಾರೇ ಇರಲಿ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುವವರಿಗೆ , ಕಾನೂನು ಉಲ್ಲಂಘನೆ ಮಾಡುವುದಕ್ಕೆ ಯಾರಿಗೂ ಅವಕಾಶ ಕೊಡುವುದಿಲ್ಲ. ಕಾನೂನಿನನ್ವಯ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದರು.
ತಪ್ಪನ್ನು ಹಿಂದೂಗಳೇ ಆಗಲಿ ಯಾರೇ ಮಾಡಲಿ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.