ವೈದ್ಯಕೀಯ ಆಯೋಗ ವಿರೋಧಿಸಿ ಮುಷ್ಕರ?
Team Udayavani, Jan 1, 2018, 10:14 AM IST
ಬೆಂಗಳೂರು: ಕೇಂದ್ರ ಸರ್ಕಾರದ ಉದ್ದೇಶಿತ “ರಾಷ್ಟ್ರೀಯ ವೈದ್ಯಕೀಯ ಆಯೋಗ’ ರಚನೆಗೆ ವಿರೋಧ ವ್ಯಕ್ತಪಡಿಸಿರುವ ಭಾರತೀಯ ವೈದ್ಯ ಪರಿಷತ್ (ಎಂಸಿಐ), ಸೋಮವಾರ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರೊಂದಿಗೆ ಸಭೆ ನಡೆಸಲಿದೆ. ಒಂದೊಮ್ಮೆ ಮಾತುಕತೆ ವಿಫಲವಾದರೆ ಜ.2ರಿಂದ ದೇಶಾದ್ಯಂತ ಆಸ್ಪತ್ರೆಗಳಲ್ಲಿ “ಹೊರರೋಗಿ ವಿಭಾಗ’ದ ಸೇವೆ ಸ್ಥಗಿತಗೊಳಿಸಲು ನಿರ್ಧರಿ
ಸಿದೆ. ದೆಹಲಿಯಲ್ಲಿ ಭಾನುವಾರ ನಡೆದ ಭಾರತೀಯ ವೈದ್ಯ ಪರಿಷತ್‌ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸಚಿವರೊಂದಿಗಿನ ಸಭೆ ವಿಫಲವಾದರೆ ಪ್ರತಿಭಟನೆ ನಡೆಸಲು ವೈದ್ಯರು ತೀರ್ಮಾನಿಸಿದ್ದಾರೆ. ಇದರಿಂದ ಜ.2ರಂದು ಆರೋಗ್ಯ ಸೇವೆಗಳು ದುರ್ಲಭವಾಗಲಿವೆ. ಈ ಹಿನ್ನೆಲೆಯಲ್ಲಿ ಸೋಮವಾರ ಎಲ್ಲ ಘಟಕಗಳ ಮಟ್ಟದಲ್ಲಿ ಪತ್ರಿಕಾಗೋಷ್ಠಿಗಳನ್ನು ನಡೆಸಬೇಕು. ಎಲ್ಲ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಒಂದು ಕಡೆ ಸೇರಿ ಮೆರವಣಿಗೆಯಲ್ಲಿ ಸಾಗಿ ಡೀಸಿ ಮೂಲಕ ಪ್ರಧಾನಿಯವರಿಗೆ ಮನವಿ ಪತ್ರ ಸಲ್ಲಿಸಬೇಕು. ಸಮಸ್ಯೆ ತಾರ್ಕಿಕ ಅಂತ್ಯ ಕಾಣುವವರೆಗೆ ಹೋರಾಟ ನಡೆಸಬೇಕೆಂಬ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಎಂಸಿಐ ಕಾರ್ಯಕಾರಿ ಸದಸ್ಯ ಡಾ. ಎಚ್.ಎನ್ ರವೀಂದ್ರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮ*ಹತ್ಯೆ
MUST WATCH
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.