ಮುಷ್ಕರ ಹಿಂಪಡೆದ “108′ ನೌಕರರು

Team Udayavani, Nov 17, 2022, 9:24 PM IST

TDY-19

ಬೆಂಗಳೂರು:  ಸರಕಾರದ 108-ಆರೋಗ್ಯ ಕವಚ ಯೋಜನೆ ನಿರ್ವಹಿಸುತ್ತಿರುವ ಜಿವಿಕೆ-ಇಎಂಆರ್‌ಐ ಸಂಸ್ಥೆಯು ಬಾಕಿ ಉಳಿಸಿಕೊಂಡಿದ್ದ ನೌಕರರ ಎರಡು ತಿಂಗಳ ವೇತನ ಬಿಡುಗಡೆಗೊಳಿಸಲಾಗಿದೆ.

ಹೀಗಾಗಿ ಶುಕ್ರವಾರ ಮುಷ್ಕರ ನಡೆಸುವ ನಿರ್ಧಾರವನ್ನು ಹಿಂಪಡೆದುಕೊಳ್ಳಲಾಗಿದೆ. ಬಾಕಿ ಉಳಿಸಿಕೊಂಡಿದ್ದ 108 ಆ್ಯಂಬುಲೆನ್ಸ್‌ ನೌಕರರ ಆಗಸ್ಟ್‌ ಹಾಗೂ ಸೆಪ್ಟಂಬರ್‌ ತಿಂಗಳ ವೇತನವನ್ನು ಜಿವಿಕೆ-ಇಎಂಆರ್‌ಐ ಬುಧವಾರ ನೀಡಿದೆ.

ಆದರೆ, ಅಕ್ಟೋಬರ್‌ ತಿಂಗಳ ವೇತನವನ್ನು ಸರಕಾರ ಇನ್ನೂ ಬಿಡುಗಡೆ ಮಾಡಿಲ್ಲ. ಹೀಗಾಗಿ 1 ತಿಂಗಳ ವೇತನ ಬಾಕಿ ಉಳಿಸಿಕೊಳ್ಳಲಾಗಿದೆ. 2 ತಿಂಗಳ ವೇತನ ಸಿಗುತ್ತಿದ್ದಂತೆ ಸಮಾಧಾನಗೊಂಡ ನೌಕರರು ಮುಷ್ಕರ ನಡೆಸುವ ತೀರ್ಮಾನವನ್ನು ಹಿಂತೆಗೆದುಕೊಂಡಿದ್ದಾರೆ.

ಟಾಪ್ ನ್ಯೂಸ್

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

“40 ಪರ್ಸೆಂಟ್‌ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ

Congress: “40 ಪರ್ಸೆಂಟ್‌ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.