ಕನ್ನಡಿಗರ ಉದ್ಯೋಗಕ್ಕಾಗಿ ಹೋರಾಟ: ಚಂದ್ರಶೇಖರ್
Team Udayavani, Jul 5, 2019, 5:19 AM IST
ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್ ಅಭಿನಂದನೆ ಸಲ್ಲಿಸಿದ್ದಾರೆ. ಆದರೆ, ಕನ್ನಡಿಗರಿಗೆ ಉದ್ಯೋಗ ದೊರಕಿಸಿಕೊಡಲು ಹೋರಾಟ ಮುಂದುವರೆಸುವುದಾಗಿ ಹೇಳಿದ್ದಾರೆ. ಜೂನ್ ಮೂರರಂದು ಈ ಕುರಿತು ಕೇಂದ್ರ ಹಣಕಾಸು ಸಚಿವರಿಗೆ ಪತ್ರ ಬರೆದಿದ್ದ ಜಿ.ಸಿ.ಚಂದ್ರಶೇಖರ್, ಕಳೆದ ವಾರ ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು, ಬ್ಯಾಂಕಿಂಗ್ ನೇಮಕಾತಿಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಪ್ರಸ್ತಾಪಿಸಿ, ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.