ನೀತಿ ಸಂಹಿತೆ ವಿನಾಯಿತಿಗೆ ಪ್ರಸ್ತಾವನೆ ಸಲ್ಲಿಸಿ; ವಂದಿತಾ ಶರ್ಮಾ
Team Udayavani, Mar 30, 2023, 6:27 AM IST
ಬೆಂಗಳೂರು: ಚುನಾವಣೆ ಘೋಷಣೆಯಿಂದ ಜಾರಿಯಾದ ಮಾದರಿ ನೀತಿ ಸಂಹಿತೆಯಿಂದ ವಿನಾಯಿತಿ ಪಡೆಯಬೇಕಿರುವ ತುರ್ತು ಪ್ರಸ್ತಾವನೆಗಳನ್ನು ಪರಿಶೀಲನಾ ಸಮಿತಿ ಮುಂದೆ ಮಂಡಿಸುವಂತೆ ವಿವಿಧ ಇಲಾಖೆಗಳಿಗೆ ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೂಚಿಸಿದ್ದಾರೆ.
ಮಾದರಿ ನೀತಿ ಸಂಹಿತೆ ವಿನಾಯಿತಿಗೆ ಬೇಕಾದ ಪ್ರಸ್ತಾವನೆಗಳಿಗೆ ಚುನಾವಣ ಆಯೋಗದ ಅನುಮೋದನೆ ಕೋರಲು ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿನ ಪರಿಶೀಲನಾ ಸಮಿತಿ ಮುಂದೆ ಮಂಡಿಸಬೇಕಾಗುತ್ತದೆ.
ಹಾಗಾಗಿ, ಆಯಾ ಇಲಾಖೆ/ ನಿಗಮ-ಮಂಡಳಿಗಳಿಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆಯಿಂದ ವಿನಾಯಿತಿ ಪಡೆಯಬೇಕಿರುವ ತುರ್ತು ಪ್ರಸ್ತಾವನೆಗಳನ್ನು ಸೂಕ್ತ ಸಮರ್ಥನೆಗಳೊಂದಿಗೆ ಸಮಿತಿ ಮುಂದೆ ಮಂಡಿಸುವಂತೆ ವಂದಿತಾ ಶರ್ಮಾ ನಿರ್ದೇಶನ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!
ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ
NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.