Sudan: ಸಂಕಷ್ಟದಲ್ಲಿರುವ ಕನ್ನಡಿಗರ ರಕ್ಷಣೆಗೆ ಧಾವಿಸದ ಸರಕಾರದ ವಿರುದ್ಧ ಸಿದ್ದು ಗರಂ


Team Udayavani, Apr 22, 2023, 5:40 PM IST

Sudan: ಸಂಕಷ್ಟದಲ್ಲಿರುವ ಕನ್ನಡಿಗರ ರಕ್ಷಣೆಗೆ ಧಾವಿಸದ ಸರಕಾರದ ವಿರುದ್ಧ ಸಿದ್ದು ಗರಂ

ಬೆಂಗಳೂರು: ಸುಡಾನ್ ನಲ್ಲಿ ಅನ್ನ ಆಹಾರ ಇಲ್ಲದೆ ಸಂಕಷ್ಟದಲ್ಲಿರುವ ಕನ್ನಡಿಗ ಹಕ್ಕಿಪಿಕ್ಕಿ ಜನಾಂಗದವರ ರಕ್ಷಣೆಗೆ ಧಾವಿಸದ ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಕನ್ನಡಿಗರ ಗೋಳಿಗೆ ಸೂಡಾನ್ ನ ರಾಯಭಾರ ಕಚೇರಿ ನೀಡಿರುವ ಪ್ರತಿಕ್ರಿಯೆ ಕುರಿತು ಪತ್ರಿಕಾ ಹೇಳಿಕೆ ನೀಡಿದ ಸಿದ್ದರಾಮಯ್ಯ “ನಮಗೆ ತಿನ್ನುವುದಕ್ಕೆ ಏನೂ ಇಲ್ಲ, ನಿಮಗೆ ಏನು ಮಾಡಲಿಕ್ಕೆ ಸಾಧ್ಯ? ನೀವು ಇರುವ ಸ್ಥಳದಲ್ಲಿಯೇ ಬಾಗಿಲು ಹಾಕಿಕೊಂಡು ಇರಿ” ಎಂದು ಕಷ್ಟದಲ್ಲಿರುವ ನಮ್ಮ ಕನ್ನಡಿಗರ ಗೋಳಿಗೆ ಸುಡಾನ್‌ನ ರಾಯಭಾರ ಕಚೇರಿಯ ಪ್ರತಿಕ್ರಿಯೆ. ವಿದೇಶಾಂಗ ವ್ಯವಹಾರಗಳ ಸಚಿವರಾದ ಸನ್ಮಾನ್ಯ ಜೈಶಂಕರ್ ಅವರೇ ಇದನ್ನು ಕೇಳಿ ಗಾಬರಿಯಾಗಲಿಲ್ಲವೇ? ಎಂದು ಕಿಡಿಕಾರಿದ್ದಾರೆ.

ಸುಡಾನ್‌ನಲ್ಲಿ‌ ಕಳೆದ 8-10 ದಿನಗಳಿಂದ ನಮ್ಮ ಕನ್ನಡಿಗ ಹಕ್ಕಿಪಿಕ್ಕಿ ಜನಾಂಗದವರು ತಿನ್ನಲು ಅನ್ನ ಇಲ್ಲದೆ, ಕುಡಿಯಲು ನೀರಿಲ್ಲದೆ ನರಳಾಡುತ್ತಿದ್ದಾರೆ. ನಮ್ಮ ‘ವಿಶ್ವಗುರು’ ಪ್ರಧಾನಿ ನರೇಂದ್ರ ಮೋದಿ ಅವರು ಸೂಚನೆ – ಭರವಸೆಗಳಲ್ಲಿ ಕಾಲಕಳೆಯುತ್ತಿದ್ದಾರೆ. ಆದರೆ ಕನ್ನಡಿಗರ ರಕ್ಷಣೆಗೆ ಯಾರಿದ್ದಾರೆ?

ಮಾನ್ಯ ಮುಖ್ಯಮಂತ್ರಿಗಳೇ, ನಿಮ್ಮ ಚುನಾವಣೆಯ ಬುರುಡೆ ಭಾಷಣಗಳ ಮಧ್ಯೆ ಬಿಡುವಾದರೆ ಸುಡಾನ್‌ನಲ್ಲಿ‌ ಕಷ್ಟದಲ್ಲಿರುವ ಕನ್ನಡಿಗರ ಕಡೆ ಗಮನ ಕೊಡಿ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈಶ್ವರಪ್ಪನವರಿಗೆ ಪೋನ್ ಮಾಡಲು ಇರುವಷ್ಟು ಪುರುಸೊತ್ತು ಕನ್ನಡಿಗರ ರಕ್ಷಣೆಗೆ ಇಲ್ಲವೇ? ಎಂದು ಕೇಳಿ ಎಂದು ಪ್ರಶ್ನೆ ಮಾಡಿದ್ದಾರೆ.

 

ಟಾಪ್ ನ್ಯೂಸ್

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

2

Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.