ಬಾಕಿ ಪಾವತಿಸದಿದ್ದರೆ ಸಕ್ಕರೆ ಮುಟ್ಟುಗೋಲು
Team Udayavani, Jun 19, 2019, 3:00 AM IST
ಬೆಳಗಾವಿ: ರಾಜ್ಯದಲ್ಲಿ 2018-19 ನೇ ಸಾಲಿನಲ್ಲಿ ಕಬ್ಬು ನುರಿಸಿದ ಹಣವನ್ನು ಪಾವತಿ ಮಾಡದೆ ಬಾಕಿ ಉಳಿಸಿಕೊಂಡಿರುವ ಕಾರ್ಖಾನೆಗಳು ಈ ಹಣವನ್ನು ಜೂ.30ರೊಳಗೆ ಪಾವತಿ ಮಾಡಬೇಕು. ಇಲ್ಲದಿದ್ದಲ್ಲಿ ನಿರ್ದಾಕ್ಷಿಣ್ಯವಾಗಿ ಕಾರ್ಖಾನೆಯನ್ನು ಮುಟ್ಟುಗೋಲು ಹಾಕುವುದಾಗಿ ಸಕ್ಕರೆ ಸಚಿವ ಆರ್.ಬಿ. ತಿಮ್ಮಾಪುರ ಎಚ್ಚರಿಕೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿನ ಸಕ್ಕರೆ ಕಾರ್ಖಾನೆಗಳಿಂದ ಪ್ರತಿಶತ 91.68ರಷ್ಟು ಕಬ್ಬಿನ ಬಿಲ್ನ್ನು ರೈತರ ಖಾತೆಗೆ ಪಾವತಿಸಲಾಗಿದೆ. ಉಳಿದ 1,063 ಕೋಟಿ ಬಿಲ್ ಹಣವನ್ನು 30ರೊಳಗೆ ಕಾರ್ಖಾನೆಗಳು ಪಾವತಿಸುವ ವಿಶ್ವಾಸ ಇದೆ. ಈ ಗಡುವಿನ ನಂತರವೂ ಬಾಕಿ ಉಳಿಸಿಕೊಂಡರೆ ಆಗ ಮುಲಾಜಿಲ್ಲದೆ ಸಕ್ಕರೆ ಜಪ್ತಿ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
MUST WATCH
ಹೊಸ ಸೇರ್ಪಡೆ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.