ಸುಕ್ರಜ್ಜಿ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್‌


Team Udayavani, Sep 18, 2019, 3:00 AM IST

Udayavani Kannada Newspaper

ಕಾರವಾರ: ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಕಾರವಾರದ ಕಿಮ್ಸ್‌ ಆಸ್ಪತ್ರೆಯಿಂದ ಮಂಗಳವಾರ ಬಿಡುಗಡೆಯಾದರು. ಅವರ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು. ಸೆ.12ರಂದು ಉಸಿರಾಟದ ತೊಂದರೆಯಿಂದ ಕಾರವಾರದ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶಗಳು ಉತ್ತಮವಾಗಿ ಕಾರ್ಯನಿರ್ವಹಣೆ ಮಾಡುವುದು ಕಂಡು ಬಂದ ನಂತರ ಸುಕ್ರಜ್ಜಿಯನ್ನು ಮನೆಗೆ ಕಳುಹಿಸಲಾಯಿತು.

ರೆಡ್‌ಕ್ರಾಸ್‌ನಿಂದ ಬೆಡ್‌ಶೀಟ್‌: ರೆಡ್‌ಕ್ರಾಸ್‌ ಸದಸ್ಯರು ಆಸ್ಪತ್ರೆಗೆ ತೆರಳಿ ಸುಕ್ರಜ್ಜಿಗೆ ಬೆಡ್‌ಶೀಟ್‌ ನೀಡಿದರು. ರೆಡ್‌ಕ್ರಾಸ್‌ ಕಾರ್ಯದರ್ಶಿ ಜಗದೀಶ್‌ ಬಿರ್ಕೋಡಿಕರ್‌, ಅಜಯ್‌ ಸಾವುಕಾರ, ಮಾಧವ ನಾಯ್ಕ ಮತ್ತಿತರರಿದ್ದರು. ನಂತರ ಮಾಧವ ನಾಯ್ಕ, ಸುಕ್ರಜ್ಜಿ ಹಾಗೂ ಅವರ ಕುಟುಂಬದ ಸದಸ್ಯರನ್ನು ಅಂಕೋಲಾದ ಬಡಗೇರಿ ಗ್ರಾಮಕ್ಕೆ ಅವರ ವಾಹನದಲ್ಲಿ ಕರೆದೊಯ್ದರು.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.