ಮಂಡ್ಯ ರೈತರ ಸಮಸ್ಯೆ ಪ್ರಸ್ತಾಪಿಸಿದ ಸುಮಲತಾ
Team Udayavani, Jul 3, 2019, 3:04 AM IST
ಲೋಕಸಭೆಯಲ್ಲಿ ಮಂಗಳವಾರ ಚೊಚ್ಚಲ ಭಾಷಣ ಮಾಡಿದ ಮಂಡ್ಯ ಸಂಸದೆ ಸುಮಲತಾ, ಮಂಡ್ಯ ರೈತರ ಸಮಸ್ಯೆಗಳನ್ನು ಸಂಸತ್‌ನ ಮುಂದಿಟ್ಟಿದ್ದಾರೆ. “ಮಂಡ್ಯ ಜಿಲ್ಲೆಯು ಬರಗಾಲದಂಥ ಸ್ಥಿತಿ ಎದುರಿಸುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ.
ನಾವು ಈ ಕೂಡಲೇ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಿದೆ. ತತ್‌ಕ್ಷಣವೇ ಈ ಕುರಿತು ಕ್ರಮ ಕೈಗೊಳ್ಳುವಂತೆ ನಾನು ಪ್ರಧಾನಿ ಮೋದಿ ಹಾಗೂ ಜಲಶಕ್ತಿ ಸಚಿವರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ. ನಾವು ನಮ್ಮ ಅನ್ನದಾತರನ್ನು ಹಾಗೂ ಘನತೆಯಿಂದ ಬಾಳುವ ಅವರ ಹಕ್ಕನ್ನು ಉಳಿಸಿಕೊಳ್ಳಬೇಕು’ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.