ಸೂರಜ್ರಿಂದ ಲೈಂಗಿಕ ಕಿರುಕುಳ: ಯುವಕ ಆರೋಪ
ಈ ಬಗ್ಗೆ ಸಿಎಂ, ಡಿಸಿಎಂ, ಡಿಜಿಪಿಗೆ ದೂರು: ಯುವಕ ಹೇಳಿಕೆ,ಯಾವ ದೂರೂ ಬಂದಿಲ್ಲ ,ಹಿರಿಯ ಪೊಲೀಸ್ ಮೂಲಗಳ ಸ್ಪಷ್ಟನೆ
Team Udayavani, Jun 22, 2024, 6:50 AM IST
ಬೆಂಗಳೂರು: ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಹಿರಿಯ ಪುತ್ರ ಡಾ| ಸೂರಜ್ ವಿರುದ್ಧವೂ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ. ಅವರು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಹಾಸನ ಅರಕಲಗೂಡು ತಾಲೂಕಿನ ವ್ಯಕ್ತಿಯೊಬ್ಬರು ಆಪಾದಿಸಿದ್ದು, ಭಾರೀ ಸಂಚಲನ ಮೂಡಿಸಿದೆ.
ಖಾಸಗಿ ವಾಹಿನಿಯೊಂದರಲ್ಲಿ ಆ ವ್ಯಕ್ತಿ, ಸೂರಜ್ ವಿರುದ್ಧ ಸಿಎಂ, ಡಿಸಿಎಂ, ಡಿಜಿಪಿಗೂ ದೂರು ಸಲ್ಲಿಸಿರುವುದಾಗಿ ಹೇಳಿದ್ದಾರೆ. ಆದರೆ ದೂರು ಸಲ್ಲಿಕೆಯಾಗಿಲ್ಲ ಎಂದು ಡಿಜಿಪಿ ಕಚೇರಿ ತಿಳಿಸಿದೆ.
ಸೂರಜ್ ತನ್ನೊಂದಿಗೆ ಸಹಕರಿಸ ಬೇಕು ಎಂದು ಆಗ್ರಹಿಸಿದ್ದರು. ಅಸಹಜ ರೀತಿಯಲ್ಲಿ ಲೈಂಗಿಕ ಕ್ರಿಯೆ ನಡೆಸಿದ್ದರು ಎಂದು ಆ ವ್ಯಕ್ತಿ ಖಾಸಗಿ ವಾಹಿನಿಯಲ್ಲಿ ಆರೋಪಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಡಿಜಿಪಿ ಕಚೇರಿಯಲ್ಲಿ ದೂರು ದಾಖಲಾಗಿಲ್ಲ ಎಂದು ತಿಳಿದು ಬಂದಿದೆ. ಆದರೆ ವ್ಯಕ್ತಿ ಆರೋಪಿಸಿರುವ ಬಗ್ಗೆ ಸತ್ಯಾಸತ್ಯ ಇನ್ನಷ್ಟೇ ಹೊರ ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.