ಮುನಿಯಪ್ಪ ನಿವಾಸಕ್ಕೆ ಸುರ್ಜೇವಾಲ: ಕೆಲ ಹೊತ್ತು ಸಮಾಲೋಚನೆ

ಪಕ್ಷ ತೊರೆಯುವ ಸುದ್ದಿಯ ಕುರಿತು ಮಾಜಿ ಸಚಿವ ಹೇಳಿದ್ದೇನು?

Team Udayavani, Aug 28, 2022, 8:29 PM IST

1a1

ಬೆಂಗಳೂರು: ಕೆಲ ಕಾಂಗ್ರೆಸ್‌ ಮುಖಂಡರ ನಡವಳಿಕೆಯಿಂದ ಮುನಿಸಿಕೊಂಡಿರುವ ಕೇಂದ್ರದ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ ಅವರ ನಿವಾಸಕ್ಕೆ ಭಾನುವಾರ ಎಐಸಿಸಿಯ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಭೇಟಿ ನೀಡಿ ಕೆಲ ಹೊತ್ತು ಸಮಾಲೋಚನೆ ನಡೆಸಿದರು.

ಈ ವೇಳೆ ಮಾತನಾಡಿದ ಸುರ್ಜೇವಾಲ, ಕೆ.ಎಚ್‌.ಮುನಿಯಪ್ಪ ಅವರು ನನ್ನ ಹಿರಿಯ ಸಹೋದರ ಇದ್ದಂತೆ. ಅವರ ಮನೆ ನೋಡಬೇಕು ಎಂದು ಆಸೆಪಟ್ಟಿದ್ದೆ. ಆ ಹಿನ್ನೆಲೆಯಲ್ಲಿ ನಾನು ಅವರ ಮನೆಗೆ ಭೇಟಿ ನೀಡಿದ್ದೇನೆ. ಕಾಂಗ್ರೆಸ್‌ ಪಕ್ಷದ ಭಾರತ್‌ ಜೋಡೋ ಸೇರಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದೇನೆ ಎಂದರು.

ಕಾಂಗ್ರೆಸ್‌ನಲ್ಲೆ ಇರುತ್ತೇನೆ

ಕೆ.ಎಚ್‌.ಮುನಿಯಪ್ಪ ಮಾತನಾಡಿ, ಸುರ್ಜೇವಾಲ ನಮ್ಮ ಕುಟುಂಬದ ಸದಸ್ಯರಾಗಿ ಬಂದಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಇಲ್ಲಿಗೆ ಬಂದಿಲ್ಲ. ಪಕ್ಷ ಸಂಘಟನೆ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಸುರ್ಜೇವಾಲ ತಂದೆಯ ಕಾಲದಿಂದ ನನ್ನ, ಅವರ ನಡುವೆ ವಿಶ್ವಾಸವಿದೆ ಎಂದು ತಿಳಿಸಿದರು.ನನ್ನ ಎಲ್ಲಾ ವಿಚಾರಗಳನ್ನು ಈಗಾಗಲೇ ಕಾಂಗ್ರೆಸ್‌ ಹೈಕಮಾಂಡ್‌ಗೆ ತಿಳಿಸಿದ್ದೇನೆ. ನಾನು ಇನ್ನೂ ಕಾಂಗ್ರೆಸ್‌ ಪಕ್ಷದಲ್ಲೇ ಇದ್ದೇನೆ, ಮುಂದೆಯೂ ಇರುತ್ತೇನೆ. ಎಲ್ಲವೂ ಸಮಾಧಾನವಾಗಿ ನಡೆಯುತ್ತಿದೆ, ಬೇರೆ ಚರ್ಚೆಯ ಅಗತ್ಯವಿಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.