ಶಿರಾಡಿ ಬಳಿ ಶಂಕಿತ ನಕ್ಸಲರು ?
Team Udayavani, Jan 15, 2018, 9:47 PM IST
ಉಪ್ಪಿನಂಗಡಿ: ಶಸ್ತ್ರಸಜ್ಜಿತ ಶಂಕಿತ ನಕ್ಸಲರ ತಂಡವೊಂದರ ಚಲನವಲನ ಪತ್ತೆಯಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಶಿರಾಡಿ ಸಮೀಪದ ಅಡ್ಡಹೊಳೆ ಕಾಡಿನಲ್ಲಿ ಕಂಡುಬಂದಿದೆ.
ಶಸ್ತ್ರಸಜ್ಜಿತರಲ್ಲಿ ಓರ್ವ ಯುವತಿ ಸಹಿತ ಮೂವರ ತಂಡವನ್ನು ಸ್ಥಳೀಯರು ಕಂಡಿದ್ದು ಶಂಕಿತ ನಕ್ಸಲರೆಂದು ತಿಳಿದುಬಂದಿದೆ.
ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳದಲ್ಲಿ ಶಂಕಿತ ನಕ್ಸಲರು ಉಪಯೋಗಿಸಿದ ಆಹಾರ ವಸ್ತುಗಳ ಸಂಗ್ರಹ ಪತ್ತೆಯಾಗಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
MUST WATCH
ಹೊಸ ಸೇರ್ಪಡೆ
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.