![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 4, 2020, 3:04 AM IST
ಮೈಸೂರು: ನೆರೆ ಪರಿಹಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಇನ್ನೆರಡು ದಿನಗಳಲ್ಲಿ ರಾಜ್ಯಕ್ಕೆ ಸಿಹಿ ಸುದ್ದಿ ನೀಡಲಿದ್ದಾರೆ ಎಂದು ವಸತಿ ಸಚಿವ ವಿ.ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕರ್ನಾಟಕಕ್ಕೆ ಪ್ರಧಾನಿಯವರು ನೀಡಿದ ಭೇಟಿಗೆ ಸಿಕ್ಕ ಪ್ರಚಾರವನ್ನು ಸಹಿಸಲು ಕಾಂಗ್ರೆಸ್ ನಾಯಕರು ಮತ್ತು ಎಚ್.ಡಿ.ಕುಮಾರಸ್ವಾಮಿಗೆ ಆಗುತ್ತಿಲ್ಲ.
ಅದಕ್ಕಾಗಿ ಮೊಸರಲ್ಲಿ ಕಲ್ಲು ಹುಡುಕುತ್ತಾ ಮೈಪರಚಿಕೊಳ್ಳುತ್ತಿದ್ದಾರೆ ಎಂದು ಲೇವಡಿ ಮಾಡಿದರು. ಮೋದಿ ಅವರು ಎರಡು ಬಾರಿ ತುಮಕೂರಿನ ಸಿದ್ಧಗಂಗಾ ಕ್ಷೇತ್ರಕ್ಕೆ ಬಂದಿರುವುದು ಹೆಮ್ಮೆಯ ವಿಚಾರ. ಐದು ವರ್ಷ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಇದನ್ನು ಅರ್ಥ ಮಾಡಿಕೊಳ್ಳದೆ, ಪ್ರಧಾನಿಯವರ ಭಾಷಣದಲ್ಲಿ ತಪ್ಪು ಹುಡುಕುವುದು, ಯಾವುದೋ ವಿಚಾರಕ್ಕೆ ಇನ್ನೇನನ್ನೋ ಸೇರಿಸುವುದು ಸರಿಯಲ್ಲ ಎಂದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.