ಇಂದಿನಿಂದ ತಾಳಗುಪ್ಪ-ಬೆಂಗಳೂರು ರೈಲು ಸಂಚಾರ ವಿಳಂಬ
Team Udayavani, Jan 23, 2019, 1:15 AM IST
ಹುಬ್ಬಳ್ಳಿ: ನೈಋತ್ಯ ರೈಲ್ವೆಯ ತಾಳಗುಪ್ಪ-ಬೆಂಗಳೂರು ನಗರ ಎಕ್ಸ್‌ಪ್ರೆಸ್ (20652) ರೈಲು ಜ.23ರಿಂದ ಫೆ.28ರವರೆಗೆ ಮೈಸೂರು ವಿಭಾಗದ ಚಿಕ್ಕಜಾಜೂರ-ಅರಸಿಕೆರೆ ಸೆಕ್ಷನ್‌ನಲ್ಲಿ ತಾಂತ್ರಿಕ ಕಾರ್ಯದ ನಿಮಿತ್ತ ನಿಲುಗಡೆಗೊಂಡು ಸಂಚಾರ ಮುಂದುವರಿಸಲಿದೆ. ತಾಳಗುಪ್ಪ-ಬೆಂಗಳೂರು ನಗರ ಎಕ್ಸ್‌ಪ್ರೆಸ್ ರೈಲು ಜ.23ರಿಂದ ಫೆ.2ರವರೆಗೆ ಬಾಣಾವರದಲ್ಲಿ 20 ನಿಮಿಷ ನಿಲುಗಡೆಗೊಳ್ಳಲಿದೆ. ಫೆ.3ರಿಂದ ಫೆ.10ರವರೆಗೆ ದೇವನೂರ ನಿಲ್ದಾಣದಲ್ಲಿ 10 ನಿಮಿಷ ನಿಲುಗಡೆಗೊಂಡು ಮುಂದೆ ಸಾಗಲಿದೆ.
ಫೆ.11ರಿಂದ ಫೆ.21ರವರೆಗೆ ಬಳ್ಳೆಕೆರೆ ಹಾಲ್ಟ್ನಲ್ಲಿ 10 ನಿಮಿಷ, ಫೆ.22ರಿಂದ 28ರವರೆಗೆ ಕಡೂರ ನಿಲ್ದಾಣದಲ್ಲಿ 5 ನಿಮಿಷ ನಿಲುಗಡೆಗೊಂಡು ಮುಂದೆ ಸಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
MUST WATCH
ಹೊಸ ಸೇರ್ಪಡೆ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.