Agricultural activity ಕೋಳಿ ಸಾಕಣೆಗೆ ತೆರಿಗೆ; ಗ್ರಾ.ಪಂ.ಗಿಲ್ಲ ಅಧಿಕಾರ: ಹೈಕೋರ್ಟ್
Team Udayavani, Sep 23, 2023, 6:50 AM IST
ಬೆಂಗಳೂರು: ಕೋಳಿ ಸಾಕಣೆ ಕೃಷಿ ಚಟು ವಟಿಕೆಯಾಗಿದ್ದು, ಇದನ್ನು ವಾಣಿಜ್ಯ ಚಟುವಟಿಕೆ ಎಂದು ಪರಿಗಣಿಸಿ ತೆರಿಗೆ ವಿಧಿಸುವ, ಹಾಗೆಯೇ ಕೋಳಿ ಸಾಕಾಣಿಕೆ ಕೇಂದ್ರವನ್ನು ವಾಣಿಜ್ಯ ಕಟ್ಟಡವ ನ್ನಾಗಿ ಪರಿಗಣಿಸುವ ಅಧಿಕಾರ ಗ್ರಾಮ ಪಂಚಾಯತ್‌ಗೆ ಇಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಬೆಂಗಳೂರು ಉತ್ತರ ತಾಲೂಕಿನ ಸೊಂಡೆಕೊಪ್ಪ ಗ್ರಾ.ಪಂ. ವ್ಯಾಪ್ತಿಯ ನಿವಾಸಿಯೊಬ್ಬರು ತಮ್ಮ ಕೋಳಿ ಸಾಕಣೆ ಕೇಂದ್ರಕ್ಕೆ ತೆರಿಗೆ ವಿಧಿಸಿದ್ದ ಗ್ರಾ.ಪಂ. ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ಕೋಳಿ ಸಾಕಾಣಿಕೆಯನ್ನು ವಾಣಿಜ್ಯ ಚಟುವಟಿಕೆ ಯನ್ನಾಗಿ ಪರಿಗಣಿಸುವ ಅಧಿಕಾರ ಗ್ರಾ.ಪಂ.ಗೆ ಇಲ್ಲ. ಕೋಳಿ ಸಾಕಾಣಿಕೆ ಕಟ್ಟಡವನ್ನು ಕರ್ನಾಟಕ ಗ್ರಾಮ ಸ್ವರಾಜ್ ಕಾಯ್ದೆ ಷೆಡ್ನೂಲ್ಡ್ 4ರ (ಎ)(2) ಅಡಿ ವಾಣಿಜ್ಯ ಕಟ್ಟಡವನ್ನಾಗಿ ಪರಿಗಣಿಸಿ ತೆರಿಗೆ ವಿಧಿಸಲು ಅವಕಾಶವಿಲ್ಲ. ಸಾಕಣೆ ಕೇಂದ್ರವಿರುವ ಭೂಮಿ ಕೃಷಿ ಭೂಮಿಯಾಗಿಯೇ ಮುಂದುವರಿಯಲಿದೆ ಎಂದು ನ್ಯಾಯಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಅರ್ಹರಿಗಷ್ಟೇ ಬಿಪಿಎಲ್ ಕಾರ್ಡ್: ಸಿಎಂ ಸಿದ್ದರಾಮಯ್ಯ
Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ
Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್
Karnataka Lokayukta: ನಾಲ್ವರಿಗೆ ಲೋಕಾ ಶಾಕ್: 27 ಕೋಟಿ ರೂ. ಆಸ್ತಿ ಪತ್ತೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.