ಶಿಕ್ಷಕರ ವರ್ಗಾವಣೆ: ಪರಿಷ್ಕೃತ ವೇಳಾಪಟ್ಟಿ ಪ್ರಕಟ
Team Udayavani, Oct 7, 2018, 6:45 AM IST
ಬೆಂಗಳೂರು: 2017-18ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದ ವರ್ಗಾವಣೆಗೆ ಗಣಕೀಕೃತ ಕೌನ್ಸೆ
ಲಿಂಗ್‌ಗೆ ಸಂಬಂಧಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಶನಿವಾರ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ.
ಲೋಕಸಭಾ ಉಪ ಚುನಾವಣೆ ಘೋಷಣೆಯಾದ ದಿನವೇ ಪರಿಷ್ಕೃತ ವೇಳಾಪಟ್ಟಿ ಪ್ರಕಟಗೊಂಡಿದೆ. ಹಾಗಾಗಿ, ನೀತಿ ಸಂಹಿತೆ ಇದಕ್ಕೆ ಅಡ್ಡಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಆದರೆ, “ಚುನಾವಣೆ ನಡೆಯುವ ಕ್ಷೇತ್ರಗಳನ್ನು ಹೊರತುಪಡಿಸಿ, ಉಳಿದೆಡೆ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಸಲು ನೀತಿ ಸಂಹಿತೆ ಅಡ್ಡಿ ಆಗುವುದಿಲ್ಲ’ ಎಂದು ಇಲಾಖೆ ಸ್ಪಷ್ಟಪಡಿಸಿದೆ.
ಪರಿಷ್ಕೃತ ವೇಳಾಪಟ್ಟಿಯಂತೆ ಹೆಚ್ಚುವರಿ ಶಿಕ್ಷಕರ ಮರುನಿಯೋಜನೆ,ಕೋರಿಕೆ ಮತ್ತು ಪರಸ್ಪರ ವರ್ಗಾವಣೆ ದಿನವನ್ನು ಸಮಗ್ರ ಪರಿಷ್ಕರಣೆ ಮಾಡಿ ಮರುನಿಗದಿಪಡಿಸಿದೆ. ಇದೇ 8ರಂದು ಹೆಚ್ಚುವರಿ ಶಿಕ್ಷಕರ ತಾತ್ಕಾಲಿಕ ಪಟ್ಟಿ ಪ್ರಕಟಿಸಲಿರುವ ಇಲಾಖೆ, ಪ್ರಾಥಮಿಕ ಶಾಲಾ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಗಳನ್ನು ಅ. 15 ಮತ್ತು 16ರಂದು ನಡೆಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.