ಬಯಸುವ ಜಿಲ್ಲೆಗೆ ಶಿಕ್ಷಕರಿಗೆ ವರ್ಗ: ಸಚಿವರ ಸೂಚನೆ
Team Udayavani, Aug 4, 2022, 7:53 PM IST
ಬೆಂಗಳೂರು: ತಾವು ಬಯಸುವ ಜಿಲ್ಲೆಗೆ ಒಂದು ಬಾರಿ ವರ್ಗಾಯಿಸಬೇಕೆಂಬ ಶಿಕ್ಷಕರ ಬಹು ವರ್ಷಗಳ ಬೇಡಿಕೆಯನ್ನು ಪರಿಶೀಲಿಸುವಂತೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಇಲಾಖೆ ಆಯುಕ್ತರಿಗೆ ಸೂಚಿಸಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರನ್ನು ಸೇವಾವಧಿಯಲ್ಲಿ ಒಂದು ಬಾರಿ ಅವರು ಬಯಸುವ ಜಿಲ್ಲೆಗೆ ವರ್ಗಾಯಿಸುವ ಸಂಬಂಧ ಶಿಕ್ಷಕರ ಅಭಿಪ್ರಾಯ ಸಂಗ್ರಹಿಸಲು ಕ್ರಮ ಕೈಗೊಳ್ಳುವಂತೆ ಗುರುವಾರ ನಿರ್ದೇಶನ ನೀಡಿದ್ದಾರೆ.
ವರ್ಗಾವಣೆ ಸಂಬಂಧ ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಮನವಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು