ಲೋಕಾಯುಕ್ತರ ಕೊಲೆ ಯತ್ನ: ತೇಜರಾಜ್ ಶರ್ಮ 5 ದಿನ ಪೊಲೀಸ್ ವಶಕ್ಕೆ
Team Udayavani, Mar 8, 2018, 9:58 AM IST
ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕು ಇರಿತಕ್ಕೆ ಸಂಬಂಧಿಸಿ ಆರೋಪಿ ತೇಜರಾಜ್ ಶರ್ಮನನ್ನು 5 ದಿನಗಳ ಕಾಲ ವಿಚಾರಣೆಗಾಗಿ ಪೋಲೀಸರ ವಶಕ್ಕೆ ನೀಡಲಾಗಿದೆ.
ಆರೋಪಿ ತೇಜರಾಜ್ ನನ್ನು ತಡರಾತ್ರಿ 3 ಗಂಟೆಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು ಹೆಚ್ಚಿನ ವಿಚಾರಣೆಗಾಗಿ ಪೋಲೀಸರ ವಶಕ್ಕೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ಲೋಕಾಯುಕ್ತ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್ : ನಿನ್ನೆ ನಡೆದ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಮೇಲೆ ನಡೆದ ಚಾಕು ಇರಿತ ಘಟನೆಗೆ ಸಂಬಂಧಿಸಿ ಲೋಕಾಯುಕ್ತ ಕಚೇರಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ ಎಂದು ಗೃಹಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.
ಘಟನೆ ನಡೆದ ಸಂದರ್ಭದಲ್ಲಿ ಲೋಕಾಯುಕ್ತ ಕಚೇರಿಯ ಮೆಟಲ್ ಡಿಟೆಕ್ಟರ್ ಕೆಟ್ಟಿತ್ತು ಆದರೆ ಈಗ ದುರಸ್ತಿ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್ಐಟಿ: ಸಚಿವ ಸಂಪುಟ ನಿರ್ಧಾರ
MUST WATCH
ಹೊಸ ಸೇರ್ಪಡೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.