ರಾಮ ಹುಟ್ಟಿದ ನಾಡಲ್ಲೇ ಮಂದಿರ ನಿರ್ಮಾಣ: ಸುಬುಧೇಂದ್ರ ಶ್ರೀ
Team Udayavani, Mar 9, 2019, 2:23 AM IST
ರಾಯಚೂರು: ಶ್ರೀರಾಮ ಜನಿಸಿದ ಈ ನಾಡಲ್ಲಿ ರಾಮ ಮಂದಿರ ನಿರ್ಮಾಣ ಆಗಲೇಬೇಕು. ಆದರೆ, ಅದನ್ನು
ಶಾಂತಿ, ಸೌಹಾರ್ದದಿಂದ ನಿರ್ಮಿಸಬೇಕು ಎಂಬುದೇ ನಮ್ಮ ಆಶಯ ಎಂದು ಮಂತ್ರಾಲಯ ಮಠದ ಪೀಠಾ ಧಿಪತಿ ಶ್ರೀ
ಸುಬುಧೇಂದ್ರ ತೀರ್ಥರು ಅಭಿಪ್ರಾಯಪಟ್ಟರು.
ಮಂತ್ರಾಲಯದಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಶ್ರೀಗಳು, ಈಗಾಗಲೇ ಅನೇಕ ಬಾರಿ ಈ ವಿಚಾರದಲ್ಲಿ ಸ್ಪಷ್ಟನೆ ನೀಡಿದ್ದು, ರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿಯೇ ಮಂದಿರ ನಿರ್ಮಿಸಬೇಕು ಎಂಬುದು ಶ್ರೀರಾಮನ ಆರಾಧಕರ ಆಶಯವಾಗಿದೆ. ನ್ಯಾಯಾಲಯಗಳು ಕೂಡ ಎಲ್ಲರ ಮನವೊಲಿಕೆ ಮಾಡಿ
ಮಂದಿರ ನಿರ್ಮಿಸಲು ಮುಂದಾಗಿರುವ ಕ್ರಮ ಸ್ವಾಗತಾರ್ಹ. ಆದರೆ, ವಿಳಂಬ ಮಾಡದೆ ತ್ವರಿತಗತಿಯಲ್ಲಿ
ಮಾಡಿದರೆ ಸೂಕ್ತ. ಆದರೆ, ಈ ಪ್ರಕರಣ ನ್ಯಾಯಾಲಯದಲ್ಲಿರುವ ಕಾರಣ ನಾನು ಹೆಚ್ಚಾಗಿ ಮಾತನಾಡುವುದು ಸರಿಯಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
MUST WATCH
ಹೊಸ ಸೇರ್ಪಡೆ
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್ ಬಂತು: ನ.29ಕ್ಕೆ ಸಿನಿಮಾ ತೆರೆಗೆ
Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.