ದೇಗುಲಗಳ ಆದಾಯದ ನಯಾ ಪೈಸೆ ಚರ್ಚ್, ಮಸೀದಿಗಿಲ್ಲ
Team Udayavani, Oct 20, 2017, 2:13 PM IST
ಚನ್ನಮ್ಮ ಕಿತ್ತೂರು: “ಹಿಂದೂ ದೇವಾಲಯಗಳಿಂದ ಬಂದ ಆದಾಯದ ಹಣವನ್ನು ಮುಜರಾಯಿ ಇಲಾಖೆಯಿಂದ ಮಸೀದಿ ಮತ್ತು ಚರ್ಚ್‌ಗಳಿಗೆ ನಯಾ ಪೈಸೆ ನೀಡಿಲ್ಲ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸರಕಾರದ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ’ ಎಂದು ಮುಜರಾಯಿ ಇಲಾಖೆ ಸಚಿವ ರುದ್ರಪ್ಪ ಲಮಾಣಿ ಸ್ಪಷ್ಟಪಡಿಸಿದರು.
ಇಲಾಖೆಗೆ ವರ್ಷಕ್ಕೆ 55 ಕೋಟಿ ರೂ. ಅನುದಾನ ಬರುತ್ತದೆ. ದೇವರನ್ನು ಪೂಜಿಸುವುದು ಸರಕಾರದ ಕೆಲಸವಲ್ಲ. ಈ ನಿಟ್ಟಿನಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳನ್ನು ಮರಳಿ ಸಮಿತಿಯವರಿಗೆ ಹಸ್ತಾಂತರಿಸಿದ್ದೇವೆ. 50 ಲಕ್ಷದಿಂದ 1 ಕೋಟಿವರೆಗೆ ಆದಾಯವಿರುವ 170 ದೇವಸ್ಥಾನಗಳು ಎ ವರ್ಗದಲ್ಲಿ ಬರುತ್ತವೆ. 2ಲಕ್ಷದಿಂದ 50 ಲಕ್ಷದವರೆಗೆ ಬಿ ವರ್ಗದಲ್ಲಿ, ಸಿ ವರ್ಗದಲ್ಲಿ ಬರುವ ದೇವಸ್ಥಾನಗಳ ಆದಾಯ ಕಡಿಮೆ ಇದೆ. ಈಗಾಗಲೇ 140 ದೇವಸ್ಥಾನಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸಲಾಗಿದೆ ಎಂದರು.
ನಾವೆಲ್ಲ ಮೊದಲು ಹಿಂದೂಗಳು. ನಮ್ಮ ನಮ್ಮಲ್ಲಿ ಪ್ರತ್ಯೇಕ ಧರ್ಮಕ್ಕಾಗಿ ಕಿತ್ತಾಟ ಬೇಡ. ಬಸವಣ್ಣನವರು ಹೇಳಿದಂತೆ ಜಾತ್ಯತೀತವಾಗಿ ಬದುಕಬೇಕೆಂಬುದು ನಮ್ಮ ಆಶಯ. ಮುಖ್ಯಮಂತ್ರಿಗಳು ಎಲ್ಲರೂ ಒಗ್ಗಟ್ಟಿನಿಂದ ಬಂದರೆ ಪ್ರತ್ಯೇಕ ಧರ್ಮಕ್ಕೆ ಶಿಫಾರಸು ಮಾಡುವುದಾಗಿ ತಿಳಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
Supreme Court: ಕ್ರೆಡಿಟ್ ಕಾರ್ಡ್ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!
Tribute Dr.Singh: ಆರ್ಥಿಕ ಭಾಗ್ಯ ವಿಧಾತ…ಡಾ.ಮನಮೋಹನ್ ಸಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.